Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವೃದ್ಧಾಶ್ರಮದಲ್ಲಿ ಕಾಂಗ್ರೆಸ್ ಮುಖಂಡರಾದ ಹೆಚ್.ಚಂದ್ರಕಳ ಜನ್ಮದಿನಾಚರಣೆ

ಬಳ್ಳಾರಿ,ಜೂ೧೯.:ಕಾಂಗ್ರೆಸ್ ಮುಖಂಡರಾದ ಹೆಚ್.ಚಂದ್ರಕಲಾ ಅವರು ತಮ್ಮ ಜನ್ಮದಿನವನ್ನು ಈ ಬಾರಿ ವಿಭಿನ್ನ ರೀತಿಯಲ್ಲಿ ಆಚರಿಸಿದರು. ಸಾಮಾಜಿಕ ಜವಾಬ್ದಾರಿ ಮತ್ತು ಮನುಷ್ಯತ್ವದ ಸೂಚನೆಯಾಗಿ ಅವರು ಬಳ್ಳಾರಿ ನಗರದ ಗಾಂಧಿನಗರದಲ್ಲಿರುವ ಸೂರ್ಯನಿವಾಸ್ ವೃದ್ಧಾಶ್ರಮಕ್ಕೆ ಭೇಟಿ ನೀಡಿ ಅಲ್ಲಿನ ಹಿರಿಯ ನಾಗರಿಕರ ಜೊತೆ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡರು.ಈ ವೇಳೆ ವೃದ್ಧರಿಗೆ,ಹಣ್ಣು, ಸಿಹಿ ತಿಂಡಿಗಳನ್ನು ವಿತರಿಸಿ ಅನ್ನ ಸಂತರ್ಪಣೆ ನೆರವೇರಿಸಲಾಯಿತು .
ಈ ಸಂದರ್ಭದಲ್ಲಿ ಮಾತನಾಡಿದ ಚಂದ್ರಕಲಾ “ನಮ್ಮ ಜೀವನದಲ್ಲಿ ಈ ದಿನಗಳು ವಿಶೇಷ. ಆದರೆ ಜೀವನದ ಮೂಲ ಅರ್ಥವನ್ನು ಗ್ರಹಿಸಲು, ನಾವು ಸಮಾಜದ ಬಗೆಗೆ ಹೊಣೆಗಾರಿಕೆಯಿಂದಿರಬೇಕು. ಹಿರಿಯರ ಆಶೀರ್ವಾದ ಪಡೆಯುವುದರಿಂದ ಆ ದಿನ ನಿಜವಾದ ಆಚರಣೆ ಆಗುತ್ತದೆ.“ಬುದ್ದಿಮತ್ತೆಯ,ಅನುಭವದ ಪ್ರತೀಕವಾಗಿರುವ ಹಿರಿಯರ ಆಶೀರ್ವಾದವಿದೆಂದರೆ ಅದು ನಮ್ಮ ಜೀವನಕ್ಕೆ ಆಶಾಕಿರಣ” ಎಂದು ಹೆಚ್.ಚಂದ್ರಕಳ ಅಭಿಪ್ರಾಯ ಪಟ್ಟರು .
ಈ ಸಂದರ್ಭದಲ್ಲಿ ಆಶ್ರಮದ ವ್ಯವಸ್ಥಾಪಕರು ಮಾತನಾಡುತ್ತಾ, ಚಂದ್ರಕಳ ಅವರು ಕೆಲವು ವರ್ಷಗಳಿಂದಲೇ ನಮ್ಮ ಆಶ್ರಮಕ್ಕೆ ಆಗಾಗ ಭೇಟಿ ನೀಡುತ್ತಿದ್ದಾರೆ. ಕಳೆದ ವರ್ಷದಂತೆ ಈ ಬಾರಿ ತಮ್ಮ ಹುಟ್ಟುಹಬ್ಬವನ್ನು ಇಲ್ಲಿ ಆಚರಿಸಿದ್ದು ನಮಗೆ ಸಂತೋಷದ ಸಂಗತಿ,”ಎಂದು ಹರ್ಷ ವ್ಯಕ್ತಪಡಿಸಿದರುಈ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಆರ್. ಗುರುಮೂರ್ತಿ,ಕರ್ನಾಟಕ ಬಹುಜನ ದಲಿತ ಹೋರಾಟ ಸಮಿತಿ ಸಂಘಟನೆಯ ಸಂಸ್ಥಾಪಕರಾಧ್ಯಕ್ಷರಾದ ರಾಜೇಶ್, ಸಮಾಜ ಸೇವಕರು ಭಾವಿ ಶಾಸಕರಾದ,ಜಿ.ಕೆ.ಸ್ವಾಮಿ(ವಿಜಯ್) ಕರಾಟೆ ತರಬೇತುದಾರರಾದ ಕಟ್ಟೆ ಸ್ವಾಮಿ,ಕೆಪಿಎಸ್ ಸಂಘಟನೆಯ ರಾಜ್ಯಾಧ್ಯಕ್ಷರಾದ ರತ್ನಯ್ಯ,ಮಾನಪ್ಪ, ದಲಿತ ಮುಖಂಡರಾದ ಭಂಡಾರಿ ಶ್ರೀನಿವಾಸ್,ಶ್ರೀಧರ ಶೆಟ್ಟಿ, ಕರ್ನಾಟಕ ಪದವೀಧರ ವೇದಿಕೆ ಸಂಘಟನೆಯ ರಾಜ್ಯಾಧ್ಯಕ್ಷರಾದ ಕೆ.ಕೆ.ಹಾಳ್ ಗೋವರ್ಧನ,ಅಸ್ಲಾಂ ಭಾಷ,ಕುಸುಮ,ಯುವರಾಜ, ಸ್ನೇಹಿತರು ಸೇರಿದಂತೆ ಇನ್ನಿತರರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ