ಬೆಂಗಳೂರು, ಮಾರ್ಚ್ 18: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಂದು ದೆಹಲಿಗೆ ಹೋಗಿದ್ದಾರೆ. ಕಾಂಗ್ರೆಸ್ ಪಕ್ಷದ ಮಂತ್ರಿಗಳಾಗಲೀ, ಶಾಸಕರಾಗಲೀ ದೆಹಲಿಗೆ ಭೇಟಿ ನೀಡಿದಾಗ ಅದು ಸಹಜವಾಗೇ ಕುತೂಹಲಕ್ಕೆ ಕಾರಣವಾಗುತ್ತದೆ. ಶಿವಕುಮಾರ್ ಭೇಟಿಗೆ ಸಂಬಂಧಿಸಿದಂತೆ
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಕೇಳಿದಾಗ, ಪಕ್ಷದ ಕೆಲಸಗಳಿಗೆ ಅವರು ಹೋಗಿರಬಹುದು, ಎಸ್ಸಿ ಎಸ್ಟಿ ಸಮುದಾಯಗಳಿಗೆ ಸೇರಿದ ಶಾಸಕರು ಮತ್ತು ಮುಖಂಡರು ನಡೆಸಿದ ಸಭೆಗೂ ಶಿವಕುಮಾರ್ ಭೇಟಿಗೂ ಸಂಬಂಧವಿಲ್ಲ ಎಂದು ಹೇಳಿದರು.
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.