Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಾರಕಿಹೊಳಿ ಆಪ್ತರೂ ಸೇರಿದಂತೆ, ಮೊದಲ ಬಾರಿ ಆಯ್ಕೆಯಾದ ಕಾಂಗ್ರೆಸ್ ಶಾಸಕರು ವಿದೇಶ ಪ್ರವಾಸ!

ಬೆಳಗಾವಿ, ಜನವರಿ 18: ಬೆಳಗಾವಿಯಲ್ಲಿ ಗಾಂಧಿ ಭಾರತ ಯಾತ್ರೆಯ ಪೂರ್ವಭಾವಿ ಕಾಂಗ್ರೆಸ್ ಸಭೆಯಲ್ಲಿ ಗದ್ದಲ, ಗೊಂದಲದ ವಾತಾವರಣ ಸೃಷ್ಟಿಯಾದ ಬೆನ್ನಲ್ಲೇ ಇದೀಗ ‘ಕೈ’ ಪಾಳಯದಲ್ಲಿ ಮತ್ತೊಂದು ಬೆಳವಣಿಗೆ ತಲೆ ಎತ್ತಿದೆ. ಸಚಿವ ಸತೀಶ್ ಜಾರಕಿಹೊಳಿ ಆಪ್ತರೂ ಸೇರಿದಂತೆ, ಮೊದಲ ಬಾರಿ ಆಯ್ಕೆಯಾದ ಕಾಂಗ್ರೆಸ್ ಶಾಸಕರು ವಿದೇಶ ಪ್ರವಾಸಕ್ಕೆ ಯೋಜನೆ ಮಾಡಿರುವುದು ತಿಳಿದುಬಂದಿದೆ. ಆದರೆ, ಈ ವಿಚಾರವಾಗಿ ಪ್ರತಿಕ್ರಿಯೆ ನೀಡಲು ಡಿಸಿಎಂ ಡಿಕೆ ಶಿವಕುಮಾರ್ ನಿರಾಕರಿಸಿದ್ದಾರೆ.









ಬಜೆಟ್​​ಗೂ ಮುನ್ನ ಕಾಂಗ್ರೆಸ್​​ ಶಾಸಕರು ವಿದೇಶ ಪ್ರವಾಸಕ್ಕೆ ಯೋಜನೆ ರೂಪಿಸಿದ್ದಾರೆ ಎನ್ನಲಾಗಿದೆ. ಈ ಮಧ್ಯೆ, ಶಾಸಕರ ವಿದೇಶ ಪ್ರವಾಸಕ್ಕೆ ಸುರ್ಜೇವಾಲರತ್ತ ಡಿಸಿಎಂ ಡಿಕೆ ಶಿವಕುಮಾರ್ ಬೊಟ್ಟು ಮಾಡಿದ್ದಾರೆ.









ಮೊದಲ ಬಾರಿ ಆಯ್ಕೆಯಾದ ಕಾಂಗ್ರೆಸ್ ಶಾಸಕರು ಬಜೆಟ್​​ಗೂ ಮುನ್ನ ದುಬೈ, ಸಿಂಗಾಪುರ ಪ್ರವಾಸಕ್ಕೆ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ವಿದೇಶ ಪ್ರವಾಸದ ಬಗ್ಗೆ ಆಸೀಫ್ ಸೇಠ್, ಬಾಬಾಸಾಹೇಬ್ ಪಾಟೀಲ್ ಮಾಹಿತಿ ನೀಡಿದ್ದಾರೆ. ನಾಲ್ಕು ದಿನಗಳ ವಿದೇಶ ಪ್ರವಾಸಕ್ಕೆ 8ರಿಂದ 10 ಕಾಂಗ್ರೆಸ್​ ಶಾಸಕರು ಪ್ಲ್ಯಾನ್ ಮಾಡಿದ್ದಾರೆ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*