Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್ ನಡೆ - ನಿಮ್ಮ ಮತ ರಕ್ಷಣೆ ಕಡೆ

ಬೆಳಗಾವಿ: ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ​ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಾಗೂ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಸಮಿತಿ (ನಗರ/ಗ್ರಾಮೀಣ/ಚಿಕ್ಕೋಡಿ) ಸಂಯುಕ್ತ ಆಶ್ರಯದಲ್ಲಿ ನಡೆದ "ಕಾಂಗ್ರೆಸ್ ನಡೆ - ನಿಮ್ಮ ಮತ ರಕ್ಷಣೆ ಕಡೆ" ಅಭಿಯಾನದಲ್ಲಿ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪಾಲ್ಗೊಂಡಿದ್ದರು.
ಈ ಅಭಿಯಾನದ ಅಂಗವಾಗಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision) ಕುರಿತು ಈ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.
​ಮತ ಹಕ್ಕು ರಕ್ಷಣೆ, ಸಂವಿಧಾನದ ಸಮರ ಹಾಗೂ ಪ್ರತಿ ಮತವನ್ನು ಉಳಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿರುವ ಈ ಆಂದೋಲನವನ್ನು ಯಶಸ್ವಿಗೊಳಿಸಲು ಮತ್ತು ಪ್ರತಿಯೊಬ್ಬ ಅರ್ಹ ಮತದಾರರ ಹಕ್ಕನ್ನು ಖಾತ್ರಿಪಡಿಸಲು ಕಾರ್ಯಕರ್ತರು ಸನ್ನದ್ಧರಾಗಬೇಕೆಂದು ಲಕ್ಷ್ಮೀ ಹೆಬ್ಬಾಳಕರ್ ಕರೆ ನೀಡಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST