LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಕಾಂಗ್ರೆಸ್​ ಸರ್ಕಾರ ದುರ್ಬಲಗೊಳಿಸುವ ಯತ್ನ: ಕೇಂದ್ರ ಬಿಜೆಪಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು, ಜುಲೈ. 23: ಕರ್ನಾಟಕದಲ್ಲಿ ಕಾಂಗ್ರೆಸ್​ ಸರ್ಕಾರ ದುರ್ಬಲಗೊಳಿಸುವ ಯತ್ನ ನಡೆದಿದೆ. ಇಡಿಯವರ ಬೆದರಿಕೆಗಳಿಗೆ ನಾವು ಬೆದರುವುದಿಲ್ಲ. ಇಡಿ ತನಿಖೆ ನಡೆಸುವುದಕ್ಕೆ ನಮಗೆ ತಕರಾರಿಲ್ಲ. ಆದರೆ ನಮ್ಮ ಸರ್ಕಾರವನ್ನ ಗುರಿಯಾಗಿಸುವ ಕೆಲಸ ಮಾಡುತ್ತಿದೆ. ಕಾನೂನಿಗೆ ವಿರುದ್ಧವಾಗಿ ವಾಮಮಾರ್ಗವಾಗಿ ಇಡಿ ಕೆಲಸ ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ  ಹಾಘೂ ಡಿಸಿಎಂ ಡಿಕೆ ಶಿವಕುಮಾರ್  ಅವರು ಇಡಿ  ತನಿಖಾ ಸಂಸ್ಥೆ ಹಾಗೂ ಕೇಂದ್ರ ಬಿಜೆಪಿ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಎಂ, ಡಿಸಿಎಂ ಹಾಘೂ ಮಾಜಿ ಸಚಿವ ಬಿ. ನಾಗೇಂದ್ರ ಹೆಸರೇಳುವಂತೆ ಕಿರುಕುಳ ಆರೋಪಕ್ಕೆ ಸಂಬಂಧಿಸಿ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು ಸಚಿವರಾದ ಡಾ.ಜಿ.ಪರಮೇಶ್ವರ್​, ಮುನಿಯಪ್ಪ, ಪ್ರಿಯಾಂಕ್ ಖರ್ಗೆ, ಹೆಚ್​.ಕೆ.ಪಾಟೀಲ್, ಭೈರತಿ ಸುರೇಶ್​, ಲಾಡ್, ಕೆ.ಎನ್​.ರಾಜಣ್ಣ, ಕೃಷ್ಣಭೈರೇಗೌಡ, ಎಂ.ಬಿ.ಪಾಟೀಲ್​, ವೆಂಕಟೇಶ್​, ದಿನೇಶ್ ಗುಂಡೂರಾವ್, ಲಕ್ಷ್ಮೀ ಹೆಬ್ಬಾಳ್ಕರ್, ರಹೀಂ ಖಾನ್​, ಎಂ.ಸಿ.ಸುಧಾಕರ್, ಶರಣಪ್ರಕಾಶ್​ ಪಾಟೀಲ್ ಸೇರಿ ಹಲವರು ಭಾಗಿಯಾಗಿದ್ದಾರೆ. ಇಡಿ ಅಧಿಕಾರಿಗಳ ನಡೆ ಖಂಡಿಸಿ ಕೇಂದ್ರದ ವಿರುದ್ಧ ಘೋಷಣೆ ಕೂಗಿ ಕಾಂಗ್ರೆಸ್​ ನಾಯಕರು ಆಕ್ರೋಶ ಹೊರ ಹಾಕಿದ್ದಾರೆ.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್