Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿದ್ಯಾರ್ಥಿಗಳ ಮೇಲಿನ ಹಲ್ಲೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

 ಬೀಳಗಿ- ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ದೌರ್ಜನ್ಯ ವನ್ನು ಖಂಡಿಸಿ ಎನ್.ಎಸ್.ಯು.ಐ ಹಾಗೂ  ಕಾಂಗ್ರೆಸ್ ಪಕ್ಷದ ವತಿಯಿಂದ ಶನಿವಾರ ಅಂಬೇಡ್ಕರ್ ವೃತ್ತದಲ್ಲಿ ಮಾನವ ಸರಪಳಿ ಮಾಡಿ ಪ್ರತಿಭಟನೆ ನಡೆಸಿದರು.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಮೂಲಕ ಕೇಂದ್ರ ಸರ್ಕಾರವು ವಿದ್ಯಾರ್ಥಿ ಗಳ ಭವಿಷ್ಯದ ಜತೆ ಚೆಲ್ಲಾಟವಾಡುತ್ತಿದೆ. ಪ್ರದಾನಿ ಮೋದಿ ಹಾಗೂ ಬಿಜೆಪಿ ಸರ್ಕಾರ ಇದಕ್ಕೆ ತಕ್ಕ ಪರಿಣಾಮ ಎದುರಿಸಲಿದೆ ಎಂದು ಎನ್. ಎಸ್. ಯು. ಐ ತಾಲ್ಲೂಕಾ ಅಧ್ಯಕ್ಷ ವಿಜಯಕುಮಾರ ತಿಪರೆಡ್ಡಿ ಹೇಳಿದರು.
ದಲಿತ ಸಂಘರ್ಷ ಸಮಿತಿ ಬೆಳಗಾವಿ ವಿಭಾಗದ ಸಂಚಾಲಕ ಮಹಾದೇವ ಹಾದಿಮನಿ  ಮಾತನಾಡಿ, ಹೋರಾಟ ಮಾಡುವ ವಿದ್ಯಾರ್ಥಿ ಸಮುದಾಯವನ್ನು ಮತ್ತು ಈ ಸಮುದಾಯಕ್ಕೆ ಬೆಂಬಲಕ್ಕೆ ನಿಂತ ಕಾಂಗ್ರೆಸ್ ನಾಯಕರನ್ನು ಬಂಧನ ಮಾಡುವ ಮೂಲಕ ಹೋರಾಟಗಾರರ
ಆತ್ಮ ಶಕ್ತಿಯನ್ನು ಕುಗ್ಗಿಸುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಗ್ಯಾರಂಟಿ ಅನುಷ್ಠಾನ ಸಮಿತಿ 
ತಾಲ್ಲೂಕಾ ಅಧ್ಯಕ್ಷ ಅಣವೀರಯ್ಯ ಪ್ಯಾಟಿಮಠ ಮಾತನಾಡಿದರು.
ನವೀನ ಢವಳೇಶ್ವರ,ನಾಗರಾಜ ಶಿಡ್ಲೆನ್ನವರ,ಯಲ್ಲಪ್ಪ ಸಂಶಿ ,ಭೀಮಶಿ ಬಂಡಿವಡ್ಡರ,ಹುಸನಪ್ಪ ಹಾದಿಮನಿ, ಪಡಿಯಪ್ಪ ವಾಬಣ್ಣವರ,ವಿಠ್ಠಲ ಕಂಬಾರ,ಮಂಜು ಕಣಬೂರ ಇದ್ದರು.
Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿದ್ಯಾರ್ಥಿಗಳ ಮೇಲಿನ ಹಲ್ಲೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆಶ್ರೀಮತಿ. ಸರಳಾ ಶಿವಾನಂದ ಹೇರೆಕರ ಇವರು    ಬೆಳಗಾವಿ ಶ್ರೀ ಬಸವೇಶ್ವರ ಕೋ-ಆಪರೇಟಿವ್  ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಆಯ್ಕೆವಿಜ್ರಂಭಣಿಯಿಂದ ಜರುಗಿದ ಶ್ರೀ ಹಡಪದ ಅಪ್ಪಣ್ಣನವರ ಜಯಂತಿಅಥಣಿ, ಶ್ರೀ ಸುಧಾ ಭಜನಾ ಮಂಡಳದಿಂದ ಏಕಾದಶಿ‌ ನಿಮಿತ್ಯ ಪಲ್ಲಕ್ಕಿ ಉತ್ಸವ. ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಆವರಣದಲ್ಲಿ ಕಾರ ಹುಣ್ಣಿಮೆಗೆ ಮೊದಲೇ ಸಜ್ಜುಗೊಂಡ ವೇದಿಕೆಯ ಪೂಜಾ ಕಾರ್ಯಕ್ರಮಶ್ರೀ ಖಾಸ್ಗತೇಶ್ವರ ಜಾತ್ರೋತ್ಸವ * ಎಲ್ಲಡೆ ಸಂಭ್ರಮ, ಸಡಗರದ ಮೆರಗುಜ್ಯೋತಿ ಬೆಳಗಿಸುವ ಮೂಲಕ ಸಾಂಸ್ಕೃತಿಕ ಕ್ರೀಡೆ, ಇ ಎಲ್ ಸಿ. ರೇಂಜರ್, ರೋವರ್ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭ ವಿಕಸಿತ್ ವೈಬ್ರಂಟ್‌ ವಿಲೇಜ್‌-2006 ವಿಶಿಷ್ಟ ಕಾರ್ಯಕ್ರಮಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಸಂಸತ ಚುನಾವಣೆ ಸ್ವಾಸ್ಥ್ಯ ಸಂಕಲ್ಪ ಯೋಜನೆ ಕಾರ್ಯಕ್ರಮ