Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಮಖಂಡಿಯಲ್ಲಿ ಕಾಂಗ್ರೆಸ್‌ ವಿಜಯೋತ್ಸವ; ಜನಪರ ಆಡಳಿತಕ್ಕೆ ಮನ್ನಣೆ - ಆನಂದ ನ್ಯಾಮಗೌಡ

 

ಜಮಖಂಡಿ; ಕಾಂಗ್ರೆಸ್‌ನ ಜನಪರ ಆಡಳಿತಕ್ಕೆ ಜನರು ಮನ್ನಣೆ ನೀಡಿದ್ದು, ಬಾಗಲಕೊಟೆ ಹಾಗೂ ದಾವಣಗೇರೆ ಎರಡೂ ಉಪ ಚುನಾವಣೆಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ ಎಂದು ಮಾಜಿ ಶಾಸಕ ಆನಂದ ನ್ಯಾಮಗೌಡ ತಿಳಿಸಿದರು. ಸೋಮವಾರ ಸಂಜೆ ನಗರದ ಎ.ಜಿ.ದೇಸಾಯಿ ವೃತ್ತದಲ್ಲಿ ಕಾಂಗ್ರೆಸ್‌ನ ಕಾರ್ಯಕರ್ತರು ಹಮ್ಮಿ ಕೊಂಡಿದ್ದ ವಿಜಯೋತ್ಸವದಲ್ಲಿ ಭಾಗವಹಿಸಿ ಮಾತನಾಡಿದರು. ಇಬ್ಬರೂ ನೂತನ ಶಾಸಕರು ತಮ್ಮ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಲಿದ್ದಾರೆ.ದಿ. ಎಚ್‌.ವೈ, ಮೇಟಿ ಅವರ ಎಲ್ಲ ಕನಸುಗಳನ್ನು ಉಮೇಶ ಮೇಟಿ ಪೂರ್ಣ ಮಾಡಲಿದ್ದಾರೆ ಅದರಂತೆ ದಾವಣಗೇರೆಯ ದಿ.ಶಾಮನೂರು ಶಿವಶಂಕರಪ್ಪ ಅವರಂತೆ ಸಮರ್ಥ ಅವರು ಸಹ ಉತ್ತಮವಾಗಿ ಸೇವೆ ಸಲ್ಲಿಸಲಿದ್ದಾರೆ ಎಂದು ತಿಳಿಸಿದರು. ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಸೇರಿದಂತೆ ಕಾಂಗ್ರೆಸ್‌ನ ಎಲ್ಲ ಸಚಿವರು, ಶಾಸಕರು, ಕಾರ್ಯಕರ್ತರು ಮುಖಂಡರು ಪಕ್ಷದ ಗೆಲುವಿಗಾಗಿ ಶ್ರಮಿಸಿದ್ದಾರೆ ಎಂದು ಹೇಳಿದರು. ಕಾಂಗ್ರಸ್‌ನ ಮುಖಂಡರಾದ ಮಹೇಶ ಕೋಳಿ, ಪರಮಾನಂದ ಗೌರೋಜಿ, ಅನ್ವರ ಮೋಮಿನ, ರವಿ ಯಡಳ್ಳಿ, ಈಶ್ವರವಾಳೆಣ್ಣವರ, ದಿಲಾವರ ಶಿರೋಳ, ಸುನೀಲ ಸಿಂಧೆ, ಯುವಕಾಂಗ್ರೆಸ್‌ನ ಕುಮಾರ ಆಲಗೂರ, ಬಿ.ಬಿ.ಪಾಟೀಲ, ಗುರುಲಿಂಗಪ್ಪ, ಶಶಿಧರ ನ್ಯಾಮಗೌಡ, ಬಸು ಹರಕಂಗಿ, ಸಾಧಿಕ ಬಂಟನೂರ, ಕಿರಣ ಪಿಸಾಳ, ಲಿಂಗರಾಜ ಪಾಟೀಲ, ನಾನಾ ಮೋರೆ, ಖಾಜಾ ಅವಟಿ ಸೇರಿದಂತೆ ಕಾಂಗ್ರೆಸ್‌ನ ಕಾರ್ಯಕರ್ತರು ಇದ್ದರು. ಪಠಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಲಾಯಿತು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ