Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮರಳಿ ಶಾಸಕ ಸ್ಥಾನ ದೊರೆತಿರುವುದಕ್ಕೆ ಕಾಂಗ್ರೆಸ್​​ನ ರಾಜೇಗೌಡ ಫುಲ್ ಖುಷ್

ನವದೆಹಲಿ, 

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ‘ಯಥಾಸ್ಥಿತಿ’ ಕಾಯ್ದುಕೊಳ್ಳಲು ಆದೇಶಿಸಿದೆ. ಈ ಆದೇಶದಿಂದಾಗಿ, ಟಿ.ಡಿ. ರಾಜೇಗೌಡ ಅವರು ಶಾಸಕರಾಗಿ ಮುಂದುವರಿಯಲಿದ್ದು, ಇತ್ತೀಚೆಗೆ ಗೆದ್ದಿದ್ದ ಡಿ.ಎನ್. ಜೀವರಾಜ್ ಶಾಸಕ ಸ್ಥಾನಕ್ಕೆ ಹಿನ್ನಡೆಯಾಗಿದೆ. ಇನ್ನು ಅಂಚೆ ಮತ ಮರು ಎಣಿಕೆ ಆದೇಶಕ್ಕೆ ಸುಪ್ರೀಂಕೋರ್ಟ್​ ತಡೆ ನೀಡಿದ್ದಕ್ಕೆ ರಾಜೇಗೌಡ ಅವರು ಫುಲ್ ಖುಷ್ ಆಗಿದ್ದಾರೆ.

ಈ ಬಗ್ಗೆ ನವದೆದೆಹಲ್ಲಿ ಮಾತನಾಡಿ ರಾಜೇಗೌಡ , ಹೈಕೋರ್ಟ್ ಆದೇಶ ಮತ್ತು ನಂತರದ ಪ್ರಕ್ರಿಯೆಗೆ ತಡೆ ನೀಡಿದ್ದು, ಸುಪ್ರೀಂಕೋರ್ಟ್​ನಲ್ಲಿ‌ ನನಗೆ ನ್ಯಾಯ ಸಿಕ್ಕಿದೆ. ಅಂಚೆ ಮತ ಎಣಿಕೆಯಲ್ಲಿ 2 ಮತ ನನ್ನ ಪರವಾಗಿ ಬಂದಿತ್ತು. ನನ್ನ ಮತಗಳು ಹೆಚ್ಚಾಗುವ ಬದಲು ಕಡಿಮೆ‌ ತೋರಿಸಲಾಗಿತ್ತು. ಈ‌ ಹಂತದಲ್ಲಿ ‌ಅಕ್ರಮವಾಗಿದೆ ಎಂದು ಅನುಮಾನ ಇತ್ತು. ಹೀಗಾಗಿ ನಾನು ಸುಪ್ರೀಂಕೋರ್ಟ್​​ಗೆ ಮೇಲ್ಮನವಿ ಸಲ್ಲಿಸಿದ್ದೆ. ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ. ಇದರಿಂದ ನ್ಯಾಯ ಸಿಕ್ಕಂತಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

 

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ