Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತುಂಗಭದ್ರಾ ಜಲಾಶಯಕ್ಕೆ ಹೊಸ ಗೇಟ್ ಅಳವಡಿಕೆಗೆ ಚಿಂತನೆ; ಪರಿಶೀಲನೆ ಆರಂಭ

ಕೊಪ್ಪಳ, ನವೆಂಬರ್​ 06: ತುಂಗಭದ್ರಾ ಜಲಾಶಯ , ರಾಜ್ಯದ ಹಳೆಯ ಜಲಾಶಯಗಳಲ್ಲೊಂದು. ಈ ಜಲಾಶಯದ ಕ್ರಸ್ಟ್ ಗೇಟ್  ಕೊಚ್ಚಿಕೊಂಡು ಹೋಗಿದ್ದು ದೊಡ್ಡ ಸುದ್ದಿಯಾಗಿತ್ತು. ಜೊತೆಗೆ ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ಇಂತಹದೊಂದು ಘಟನೆ ನಡೆದಿದೆ ಎಂಬ ಆರೋಪ ಕೂಡ ಕೇಳಿ ಬಂದಿತ್ತು. ಯಾವುದೇ ಜಲಾಶಯದ ಗೇಟ್​ಗಳನ್ನು ಐವತ್ತು ವರ್ಷದ ನಂತರ ಬದಲಾವಣೆ ಮಾಡಬೇಕು. ಆದರೆ ತುಂಗಭದ್ರಾ ಜಲಾಶಯದ ಗೇಟ್ ಬದಲಾವಣೆ ಮಾಡಿಲ್ಲ. ಕೆಟ್ಟ ಮೇಲೆ ಬುದ್ದಿ ಬಂತು ಅನ್ನುವ ಹಾಗೆ ಟಿಬಿ ಡ್ಯಾಂ ಬೋರ್ಡ್, ಹೊಸ ಗೇಟ್ ಅಳವಡಿಕೆಗೆ ಪರಿಶೀಲನೆ ಆರಂಭಿಸಿದೆ.





ಗೇಟ್ ಕೊಚ್ಚಿಕೊಂಡು ಹೋಗಲು ತುಂಗಭದ್ರಾ ಡ್ಯಾಂ ಬೋರ್ಡ್ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣವಾಯ್ತಾ ಎಂಬ ಪ್ರಶ್ನೆ ಉದ್ಬವಿಸಿತ್ತು. ಇದಕ್ಕೆ ಕಾರಣ, ಯಾವುದೇ ಜಲಾಶಯದ ಕ್ರಸ್ಟಗೇಟ್ ಗಳು, ಚೈನ್ ಲಿಂಕ್​ಗಳನ್ನು ಬದಲಾಯಿಸದೇ ಇರುವುದು. ತುಂಗಭದ್ರಾ ಜಲಾಶಯಕ್ಕೆ ಎಪ್ಪತ್ತು ವರ್ಷಗಳ ಹಿಂದೆ ಕ್ರಸ್ಟಗೇಟ್, ಚೈನ್ ಲಿಂಕ್​ಗಳನ್ನು ಅಳವಡಿಸಿದ್ದು, ಇಲ್ಲಿಯವರಗೆ ಒಮ್ಮೆಯೂ ಬದಲಾಯಿಸಿಲ್ಲ. ಬದಲಾವಣೆ ಮಾಡಬೇಕು ಅನ್ನೋ ತಜ್ಞರ ಸೂಚನೆಯನ್ನು ಕೂಡಾ ಡ್ಯಾಂ ನಿರ್ವಹಣೆ ಮಾಡುವ ಅಧಿಕಾರಿಗಳು ನಿರ್ಲಕ್ಷ್ಯ ಮಾಡಿದ್ದಕ್ಕೆ ಇಂತಹದೊಂದು ಘಟನೆ ನಡೆಯಿತು ಅಂತ ತಜ್ಞರು ಹೇಳಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ