Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಮಾಜ ಸೇವೆ ಪರಿಗಣಿಸಿ ಯಲ್ಲಾಲಿಂಗ ವಾಳದ ಗೆ ಕವಿರತ್ನ ಕಾಳಿದಾಸ ಪ್ರಶಸ್ತಿ ಪ್ರದಾನ

ಮೂಡಲಗಿ : ತಾಲೂಕಿನ ಶಿವಾಪುರ ಗ್ರಾಮದ ಯಲ್ಲಾಲಿಂಗ ವಾಳದ ಗೆ ಕವಿರತ್ನ ಕಾಳಿದಾಸ ಪ್ರಶಸ್ತಿ ಲಭಿಸಿದ್ದು, ಇತ್ತೀಚೆಗೆ ರಾಮದುರ್ಗ ತಾಲೂಕಿನ ಸುರೇಬಾನ ಅವರಾದಿಯ ಶ್ರೀ ಕವಿರತ್ನ ಕಾಳಿದಾಸ ಜಾನಪದ ಕಲಾ ಪೋಷಕ ಸಂಘ ಸುರೇಬಾನ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಬೆಳ್ಳಿ ರಜತ್ ಮಹೋತ್ಸವದಲ್ಲಿ ಸರ್ಕಾರದ ಮುಖ್ಯ ಸಚೇತಕ ಅಶೋಕ ಪಟ್ಟಣ ಪ್ರಶಸ್ತಿ ಪ್ರದಾನ ಮಾಡಿದರು.



ಯಲ್ಲಾಲಿಂಗ ವಾಳದ ಅವರು ಶ್ರೀ ಮಹರ್ಷಿ ವಾಲ್ಮೀಕಿ ಕ್ರೀಡಾ ಹಾಗೂ ಸಾಂಸ್ಕೃತಿಕ ಸಮಾಜ ಸೇವಾ ಸಂಘವನ್ನು ಹುಟ್ಟು ಹಾಕಿ ಅದರ ಮುಕಾಂತರ ಮಾಡಿದ ಹಲವಾರು ಸಮಾಜ ಮುಖಿ ಕಾರ್ಯ ಚಟುವಟಿಕೆ ಹಾಗೂ ಸಮಾಜ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಪ್ರಶಸ್ತಿ ಲಭಿಸಿದ ಪ್ರಯುಕ್ತ ಹಳ್ಳೂರ ರಾಜ್ಯ ಮಟ್ಟದ ಜಾನಪದ ಕಲಾ ಮೇಳದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಮುಮ್ಮೆಟ ಗುಡ್ಡದ ಅವಧುತಸಿದ್ದ ಮಹಾರಾಜರು, ಮಾಜಿ ಸೈನಿಕ ಹಾಗೂ ಸಮಾಜ ಸೇವಕರು ಶ್ರೀಶೈಲ ಭಜಂತ್ರಿ, ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ಬೆಳಗಾವಿ ಜಿಲ್ಲಾಧ್ಯಕ್ಷರಾದ ಸಿದ್ದಣ್ಣ ದುರದುಂಡಿ, ಕಾವ್ಯಶ್ರೀ ಅಮ್ಮನವರು, ವಾಸಂತಿ ತೇರದಾಳ, ಸವಿತಾ ಡಬ್ಬಣ್ಣವರ, ಮಾರುತಿ ಪ್ಯಾಟಿ, ಬಸವರಾಜ ಕೌಜಲಗಿ, ಶಿಕ್ಷಕ ಪ್ರಕಾಶ ಮೊರೆ ಹಾಗೂ ಸಂಘಟಕರು, ಪದಾಧಿಕಾರಿಗಳು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ