Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಿಥಿಲಾವಾಸ್ತೆ ಹೊಂದಿರುವ ಎಲ್ಲ ಸೇತುವೆಗಳ ನಿರ್ಮಾಣ :ಬಾಬಾಸಾಹೇಬ ಪಾಟೀಲ 

ನೇಸರಗಿ :  ಕಿತ್ತೂರು ಮತಕ್ಷೇತ್ರದ ಹಲವಾರು ವರ್ಷಗಳ ಹಿಂದೆ ನಿರ್ಮಾಣಗೊಂಡ ಅದರಲ್ಲಿ ಕೆಲವು ಬ್ರಿಟಿಷರ ಕಾಲದಲ್ಲಿ ನಿರ್ಮಾಣ ಆಗಿರುವ ಹಳ್ಳಗಳ ಮೇಲಿನ ಸೇತುವೆಗಳು ಸಿಥಿಲಾವಸ್ಥೆ ಹೊಂದಿ ಬಿರುಕು ಬಿಟ್ಟ ಸೇತುವಗಳ ನಿರ್ಮಾಣ ಮಾಡುವ ಕಾರ್ಯ ಎಲ್ಲ ಕಡೆಗಳಲ್ಲಿ ನಡೆಯುತ್ತಿದೆ ಎಂದು ಚನ್ನಮ್ಮನ ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲ ಹೇಳಿದರು.

   ಅವರು ನೇಸರಗಿ ಗ್ರಾಮದ ದೇಶನೂರ ರಸ್ತೆಯಲ್ಲಿ ಇರುವ ಹಳ್ಳದ ಸೇತುವೆ ನಿರ್ಮಾಣಕ್ಕೆ ಸುಮಾರು 3 ಕೋಟಿ 50 ಲಕ್ಷ ರೂಪಾಯಿಗಳ ಅನುಧಾನದ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿ 30 ರಿಂದ 35 ವರ್ಷಗಳ ಹಿಂದೆ ನಿರ್ಮಿಸಿ ಇಂದು ಸಿಥಿಲಾವಸ್ಥೆಗೊಂಡ ಸೇತುವೆ ನಿರ್ಮಾಣ ಕಾಮಗಾರಿಗಳನ್ನು ಗುಣಮಟ್ಟದಲ್ಲಿ ನೆರವೇರಿಸಿ, ಬೇಗನೆ ಅಚ್ಚುಕಟ್ಟಾಗಿ ಮುಗಿಸಿ ಸಾರ್ವಜನಿಕರ ಅನೇಕ ಗ್ರಾಮಗಳ ಸಂಚಾರಕ್ಕೆ ಅನುವು ಮಾಡಿಕೊಡಿ ಎಂದರು.ನೇಸರಗಿ ಜಿಲ್ಲಾ ಪಂಚಾಯತ ವ್ಯಾಪ್ತಿಯಲ್ಲಿ ಎಲ್ಲ ವಿಭಾಗಗಳಲ್ಲಿ ಕೆಲಸ ನಡೆಯುತ್ತಿದ್ದು, ಬಾಕಿ ಕೆಲಸಗಳ ಬಗ್ಗೆ ಸಾರ್ವಜನಿಕರು ನನ್ನ ಗಮನಕ್ಕೆ ತನ್ನಿ ಎಂದು ಶಾಸಕ ಬಾಬಾಸಾಹೇಬ ಪಾಟೀಲ ಹೇಳಿದರು.

news_1784020413_0_907.webp

  ಈ ಸಂದರ್ಭದಲ್ಲಿ ಯುವ ಮುಖಂಡ ಸಚಿನ ಪಾಟೀಲ, ಅಡಿವಪ್ಪ ಮಾಳಣ್ಣವರ, ಮಾಜಿ ಎ ಪಿ ಎಂ ಸಿ ಅಧ್ಯಕ್ಷ ಬರಮಣ್ಣ ಸತ್ತೇನ್ನವರ, ಶಿವನಗೌಡ ಪಾಟೀಲ, ಶಂಕರ ತಿಗಡಿ, ಸಿದ್ದಪ್ಪ ಇಂಚಲ, ನಿಂಗಪ್ಪ ತಳವಾರ, ಗುತ್ತಿಗೆದಾರ ಆನಂದ ಕಿರಗಿ, ಶಿವಾನಂದ ಕುಂಕುರ, ಮಲ್ಲಿಕಾರ್ಜುನ ಕಲ್ಲೋಳಿ, ಅಶೋಕ ಹತ್ತರಗಿ, ಯಮನಪ್ಪ ಪೂಜೇರಿ, ಸಿದ್ದಯ್ಯ ಚರಂತಿಮಠ, ಸುಜಾತ ಪಾಟೀಲ, ಶಿವನಪ್ಪ ಮದೇನ್ನವರ, ಶೀತಲಕುಮಾರ ಕಾಡಣ್ಣವರ, ಪ್ರಕಾಶ ತೋಟಗಿ, ಸುರೇಶ ಕಂಡ್ರಿ, ಬಸವರಾಜ ಚಿಕ್ಕನಗೌಡ್ರ, ಸುರೇಶ ಅಗಸಿಮನಿ,ವಾಸು ಹಮ್ಮಣ್ಣವರ, ರಾಯನಗೌಡ ಪಾಟೀಲ,ಕಾಶಿಮ್ ಜಮಾದಾರ ಸೇರಿದಂತೆ ನೇಸರಗಿ ಗ್ರಾಮದ ಎಲ್ಲ ಸಮಾಜದ ಮುಖಂಡರು, ಕಾಂಗ್ರೆಸ್ ಕಾರ್ಯಕರ್ತರು, ಗ್ರಾಮಸ್ಥರು ಉಪಸ್ಥಿತರಿದ್ದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ