LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Dharwad

ಧಾರವಾಡಕ್ಕೆ ಶಾಸಕ ವಿನಯ ಕುಲಕರ್ಣಿ ಬರಲು ಕ್ಷಣಗಣನೆ..!

ಧಾರವಾಡ,27 ಐದು ವರ್ಷಗಳ ಕಾಯುವಿಕೆ ಅಂತ್ಯ..! ಧಾರವಾಡಕ್ಕೆ ಮರಳುತ್ತಿದ್ದಾರೆ ಜನನಾಯಕನ — ಜನಸ್ಪಂದನೆಗೆ ಸಜ್ಜಾದ ಕ್ಷೇತ್ರ
ಸುಮಾರು ಐದು ವರ್ಷಗಳಿಂದ ಕಾಯುತ್ತಿದ್ದ ಆ ಕ್ಷಣ...
ಇದೀಗ ಧಾರವಾಡದ ಜನತೆಯ ಕಣ್ಮುಂದೆ ಬರಲು ಕ್ಷಣಗಣನೆ ಆರಂಭವಾಗಿದೆ
 ಯೋಗೀಶಗೌಡ ಗೌಡರ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ಕೊಟ್ಟ ನಂತರ ಇದೀಗ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕೂಡ ಅವರಿಗೆ ಧಾರವಾಡಕ್ಕೆ ತೆರಳಲು ಅನುಮತಿ ನೀಡಿದೆ.

ಕಲವೇ ದಿನದಲ್ಲಿ ವಿನಯ್ ಕುಲಕರ್ಣಿ ಅವರು ಧಾರವಾಡಕ್ಕೆ ಆಗಮಿಸಲಿದ್ದಾರೆ. ಆದರೆ, ಅವರ ಸ್ವಾಗತಕ್ಕೆ ಯಾವುದೇ ಆಡಂಬರ ಬೇಡ, ಮೆರವಣಿಗೆ, ಬೈಕ್ ರ್‍ಯಾಲಿ      , ಘೋಷಣೆಗಳನ್ನು ಹಾಕುವುದು ಇವುಗಳನ್ನು ಮಾಡದಂತೆ ನ್ಯಾಯಾಲಯ ಅವರಿಗೆ ಷರತ್ತು ವಿಧಿಸಿದೆ. ಈ ಹಿನ್ನೆಲೆ ಶಾಸಕ ವಿನಯ್ ಕುಲಕರ್ಣಿ ಕೂಡ ಈ ಬಗ್ಗೆ ಕಾರ್ಯಕರ್ತರಲ್ಲಿ ವಿನಂತಿ ಮಾಡಿಕೊಂಡಿದ್ದಾರೆ. ಕಾಂಗ್ರೆಸ್ ನಾಯಕರು ಕೂಡ ತಮ್ಮ ಪಕ್ಷದ ಕಾರ್ಯಕರ್ತರಲ್ಲಿ ಯಾವುದೇ ಮೆರವಣಿಗೆ, ಬೈಕ್ ರ್‍ಯಾಲಿ
ಮಾಡದಂತೆ ಘೋಷಣೆಗಳನ್ನು ಹಾಕದಂತೆ ಮನವಿ ಮಾಡಿದ್ದಾರೆ.

ಸುಮಾರು 5 ವರ್ಷಗಳ ನಂತರ ವಿನಯ್ ಕುಲಕರ್ಣಿ ಇದೀಗ ತಮ್ಮ ಸ್ವ ಕ್ಷೇತ್ರಕ್ಕೆ ಮರಳುತ್ತಿದ್ದಾರೆ. ಇದು ಸಹಜವಾಗಿಯೇ ಅವರ ಕುಟುಂಬಸ್ಥರು, ಕಾರ್ಯಕರ್ತರು ಹಾಗೂ ಅಭಿಮಾನಿಗಳಲ್ಲಿ ಸಂತಸ ಮೂಡಿಸಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾದಕ ವಸ್ತುಗಳಿಗೆ ಬಲಿಯಾಗಬೇಡಿ: ರಾಘವೇಂದ್ರ ನೀಲಣ್ಣವರಕೊಪ್ಪಳದಲ್ಲಿ ವಿವಿಧ ಹೋಟೆಲ್‌ಗಳ ಮೇಲೆ ದಿಢೀರ್ ದಾಳಿ; ನೋಟಿಸ್ ಜಾರಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆಆ. 30 ರಿಂದ ಸೆಪ್ಟೆಂಬರ್ 02ರವರೆಗೆ ಕೊಪ್ಪಳ ಜಿಲ್ಲೆಯಲ್ಲಿ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಅವರ ಪ್ರವಾಸಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಹೋಟೆಲ್‌ಗಳ ತಪಾಸಣೆ ಕಡ್ಡಾಯ: ಡಾ.ಸುರೇಶ ಬಿ.ಇಟ್ನಾಳಸಿಎಂ ಆದೇಶ ಗಾಳಿಗೆ ತೂರಿದ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಿಧಾರವಾಡಕ್ಕೆ ಶಾಸಕ ವಿನಯ ಕುಲಕರ್ಣಿ ಬರಲು ಕ್ಷಣಗಣನೆ..!ಸಿಇಓ ಭುವನೇಶ ಪಾಟೀಲ ರಿಂದ ಉಗ್ಗಿನಕೇರಿ ಗ್ರಾಮದ ಕೆರೆವೀಕ್ಷಣೆಮರಿಗೇರಿ ರಸ್ತೆ ದುರಸ್ತಿಗಾಗಿ ಗ್ರಾಮಸ್ಥರು, ಶಾಲಾ ಮಕ್ಕಳ ಹೋರಾಟ: ಕಬ್ಬು ಬೆಳೆಗಾರರ ಸಂಘ ಬೆಂಬಲವಾಣಿಜ್ಯ ಮಹಾವಿದ್ಯಾಲಯದ ಎನ್ ಎಸ್ ಎಸ್ ಘಟಕದಿಂದ " ಖೇಲ್ ಕಿ ಬಾತ್ ಪ್ರಧಾನಮಂತ್ರಿ ಕೆ ಸಾಥ್" ಸಂವಾದ ಕಾರ್ಯಕ್ರಮಸಮಗ್ರ ಕೀಟ ನಿರ್ವಹಣೆ, ಕೃಷಿಯಲ್ಲಿ ಡ್ರೋನ್ ಬಳಕೆ ಹಾಗೂ ದ್ವಿತೀಯ ಕೃಷಿ ಅಳವಡಿಕೆಗೆ ಒತ್ತು