Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೇಶದ ಮೊಟ್ಟ ಮೊದಲ ರಕ್ಷಣಾ AI ತಂತ್ರಜ್ಞಾನ ಅಭಿವೃದ್ಧಿ

ಬೆಂಗಳೂರು, ಡಿಸೆಂಬರ್​​ 01: ರಕ್ಷಣಾ ವ್ಯವಸ್ಥೆಗೆ ನೆರವಾಗಬಲ್ಲ ದೇಶದ ಮೊಟ್ಟ ಮೊದಲ ‘ಸ್ವದೇಶಿ ರಕ್ಷಣಾ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ’ವನ್ನು ಕರ್ನಾಟಕ ಮೂಲದ ಸ್ಟಾರ್ಟ್‌ಅಪ್ ಕಂಪನಿ ನ್ಯೂರಾಲಿಕ್ಸ್​​ ಎಐ ಅಭಿವೃದ್ಧಿಪಡಿಸಿದೆ. ದೆಹಲಿಯ ಮಾಣಿಕ್ ಶಾ ಕೇಂದ್ರದಲ್ಲಿ ಇತ್ತೀಚೆಗೆ ನಡೆದ ‘ಚಾಣಕ್ಯ ಡಿಫೆನ್ಸ್’ ಸಂವಾದದಲ್ಲಿ ಭಾರತದ ಮೊದಲ ಸಂಪೂರ್ಣ ‘ಸ್ವದೇಶೀ ರಕ್ಷಣಾ ಎಐ-ಏಸ್-ಎ-ಸರ್ವಿಸ್‌’ (ALAAS) ಅನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬಿಡುಗಡೆ ಮಾಡಿದ್ದಾರೆ.



ಕನ್ನಡಿಗರೇ ಸ್ಥಾಪಿಸಿದ್ದ ನ್ಯೂರಾಲಿಕ್ಸ್ ಡೀಪ್ ಟೆಕ್ ಕಂಪನಿ ರಕ್ಷಣಾ ಸಚಿವಾಲಯದ IDEX ADITY 2.0 ಉಪಕ್ರಮದಡಿ ಭಾರತೀಯ ಸೇನೆಗಾಗಿ ಈ ಎಐ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿದೆ. ಇದು ಸ್ವದೇಶಿ ಆವಿಷ್ಕಾರದ ಮೂಲಕ ಮುಂದಿನ ತಲೆಮಾರಿನ ರಕ್ಷಣಾ ಸಾಮರ್ಥ್ಯವನ್ನು ಹೆಚ್ಚಿಸುವ ಉದ್ದೇಶ ಹೊಂದಿರೋದಾಗಿ ನ್ಯೂರಾಲಿಕ್ಸ್ ಎಐ ಸಹ-ಸ್ಥಾಪಕರಾದ ವಿಕ್ರಂ ಜಯರಾಂ ಹೇಳಿದ್ದಾರೆ. ಸ್ವದೇಶಿ ರಕ್ಷಣಾ ಎಐ ಅಭಿವೃದ್ಧಿಯು ದೇಶದ ಸೈನ್ಯವನ್ನು ಬಲಪಡಿಸಿದೆ.‘ಆತ್ಮನಿರ್ಭರ ಭಾರತ’ದ ಹಾದಿಗೆ ಇದು ಮತ್ತಷ್ಟು ಶಕ್ತಿ ನೀಡಿದೆ ಎಂದು ರಾಜನಾಥ್​ ಸಿಂಗ್​​ ಕೂಡ ಅಭಿಪ್ರಾಯಪಟ್ಟಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ