Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರೆವಣ್ಣಗೆ 5 ದಿನದೊಳಗೆ ಹಾಜರಾಜಗಲು ಕೋರ್ಟ್ ನೋಟಿಸ್

ಹಾಸನ/ಬೆಂಗಳೂರು, (ಜೂನ್ 02): ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡೆಗಡೆಯಾಗಿರುವ ಶಾಸಕ ಎಚ್​ಡಿ ರೇವಣ್ಣಗೆ ಹೈಕೋರ್ಟ್​ ನೋಟಿಸ್ ಜಾರಿ ಮಾಡಿದೆ. ಹೊಳೆನರಸೀಪುರ ಪೊಲೀಸ್ ಠಾಣೆ PSI ಅಜಯ್​​ ಅವರು ಇಂದು ಹರದನಹಳ್ಳಿ ಮನೆಯಲ್ಲಿ ರೇವಣ್ಣಗೆ ಹೈಕೋರ್ಟ್​ನ ನೊಟೀಸ್ ಮುಟ್ಟಿಸಿದ್ದು,ನೋಟಿಸ್ ತಲುಪಿದ ಐದು ದಿನದೊಳಗೆ ಹಾಜರಾಜಗಲು ಕೋರ್ಟ್ ನೋಟಿಸ​ನಲ್ಲಿ ತಿಳಿಸಿದೆ. ರೇವಣ್ಣ ಅವರ ಜಾಮೀನು ಪ್ರಶ್ನಿಸಿ ಎಸ್​ಐಟಿ ಹೈಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿತ್ತು. ಈ ಹಿನ್ನೆಲೆಯಲ್ಲಿ ಕೋರ್ಟ್​ ಇದೀಗ ರೇವಣ್ಣಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದೆ.

ಮೈಸೂರಿನ ಕೆಆರ್​ಪೇಟೆಯಲ್ಲಿ ದಾಖಲಾಗಿರುವ ಸಂತ್ರಸ್ತ ಮಹಿಳೆ ಕಿಡ್ನ್ಯಾಪ್​ ಪ್ರಕರಣದಲ್ಲಿ ಎಚ್​ಡಿ ರೇವಣ್ಣ ಅವರನ್ನು ಎಸ್​ಐಟಿ ಬಂಧಿಸಿತ್ತು. ಆದ್ರೆ, ರೇವಣ್ಣ ಅವರು ಕೋರ್ಟ್​ನಿಂದ ಜಾಮೀನು ಪಡೆದುಕೊಂಡು ಜೈಲಿನಿಂದ ಆಚೆಬಂದಿದ್ದರು. ಆದ್ರೆ, ಇದೀಗ ಎಸ್ಐಟಿ ಅಧಿಕಾರಿಗಳು ರೇವಣ್ಣ ಅವರ ಜಾಮೀನು ಪ್ರಶ್ನಿಸಿ ಹೈಕೋರ್ಟ್​ ಅರ್ಜಿ ಸಲ್ಲಿಸಿದ್ದಾರೆ. ಇದರಿಂದ ರೇವಣ್ಣಗೆ ಮತ್ತೆ ಸಂಕಷ್ಟ ಎದುರಾಗಿದೆ.

ಇನ್ನು ಇದೇ ಮಹಿಳೆಯ ಅಪಹರಣ ಪ್ರಕರಣದಲ್ಲಿ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ವಜಾ ಮಾಡಿದೆ. ಈ ಹಿನ್ನೆಲೆಯಲ್ಲಿ ಎಸ್​ಐಟಿ ಅಧಿಕಾರಿಗಳು ಭವಾನಿ ರೇವಣ್ಣ ಅವರ ಬಂಧನಕ್ಕೆ ಮುಂದಾಗಿದ್ದಾರೆ. ಆದ್ರೆ, ಇದನ್ನು ಅರಿತ ಭವಾನಿ ರೇವಣ್ಣ ಅವರು ತಲೆಮರಿಸಿಕೊಂಡಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ