Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೋಟಿ ರೂ. ವೆಚ್ಚದಲ್ಲಿ ಶ್ರೀ ಬ್ರಹ್ಮಲಿಂಗ ಸಮುದಾಯ ಭವನ: ಕಾಲಂ ಸ್ಲ್ಯಾಬ್ ಪೂಜೆ 

ಬೆಳಗಾವಿ :  ನಿಲಜಿಯಲ್ಲಿ ಸುಮಾರು 1 ಕೋಟಿ ರೂಪಾಯಿ ಅಂದಾಜು ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಶ್ರೀ ಬ್ರಹ್ಮಲಿಂಗ ಸಮುದಾಯ ಭವನದ ಕಾಲಂ ಪೂಜೆ ಹಾಗೂ ಸ್ಲ್ಯಾಬ್ (ಕಾಂಕ್ರೀಟ್) ಹಾಕುವ ಕಾಮಗಾರಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಪ್ರಮುಖರೊಂದಿಗೆ ಸೇರಿ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು.
ಗ್ರಾಮದ ಸರ್ವತೋಮುಖ ಅಭಿವೃದ್ಧಿ ಹಾಗೂ ಸಾಮಾಜಿಕ ಕಾರ್ಯಕ್ರಮಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಪ್ರಯತ್ನದಿಂದ ಮಂಜೂರಾಗಿರುವ ಅನುದಾನದಲ್ಲಿ ನಿರ್ಮಾಣವಾಗುತ್ತಿರುವ  ಸುಸಜ್ಜಿತ ಭವನವು ಶೀಘ್ರದಲ್ಲೇ ಲೋಕಾರ್ಪಣೆಗೊಂಡು ಸಾರ್ವಜನಿಕ ಸೇವೆಗೆ ಸಿದ್ಧವಾಗಲಿದೆ. 
ಗ್ರಾಮಸ್ಥರು, ಸ್ಥಳೀಯ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಯಾಣಿಕರ ಬಹುದಿನಗಳ ಬೇಡಿಕೆ ಈಡೇರಿಕೆ – ಅಥಣಿ-ಪುಣೆ ಹಾಗೂ ಅಥಣಿ-ಕೊಲ್ಲಾಪುರ ಬಸ್ ಸೇವೆಗೆ ಶಾಸಕ ಲಕ್ಷ್ಮಣ ಸವದಿ ಚಾಲನೆಪ್ರಥಮ ವರ್ಷದ ಪಿಯುಸಿಕಾಲೇಜಿಗೆ ಪ್ರವೇಶ ಪ್ರಾರಂಭವಾಗಿರುವುದು ಸಂತಸ ತಂದಿದೆ : ಪಾಸೋಡಿಬಳ್ಳಾರಿ: ರಾಷ್ಟಿçÃಯ ಹೆದ್ದಾರಿ 150-ಎ ರಸ್ತೆಯ ಸೇತುವೆ ಮರು ನಿರ್ಮಾಣ; 60 ದಿನಗಳ ಕಾಲ ವಾಹನ ಸಂಚಾರ ಮಾರ್ಗ ಬದಲಾವಣೆಮೋಳೆ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ; ಕಾಂಗ್ರೆಸ್ ಮುಖಂಡರಿAದ ಶಾಸಕ ರಾಜು ಕಾಗೆಯವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ..!! ರನ್ನ ಬೆಳಗಲಿ ಪಟ್ಟಣದ ಪಿಕೆಪಿಎಸ್ ಅಧ್ಯಕ್ಷರಾಗಿ ನಿಂಗಪ್ಪ ಆರೇನಾಡ, ಉಪಾಧ್ಯಕ್ಷರಾಗಿ ಯಮನಪ್ಪ ಚಂದಪ್ಪನವರ ಆಯ್ಕೆ ಕಳಪೆ ಬಿತ್ತನೆ ಬೀಜ ಮಾರಾಟಕ್ಕೆ ಬ್ರೇಕ್ ಹಾಕಿ, ಅಗತ್ಯ ಪ್ರಮಾಣದ ಯೂರಿಯಾ ಒದಗಿಸಿ: ರೈತ ಸಂಘದಿಂದ ತಹಶೀಲ್ದಾರ್, ಕೃಷಿ ಅಧಿಕಾರಿಗೆ ಮನವಿ.ಕುಂಟೋಜಿ ಗ್ರಾಮದಲ್ಲಿ ನೀರಿನ ಬರೆ; ಗ್ರಾಪಂ ಮುಂದೆ ಅರೆಬೆತ್ತಲೆ ಪ್ರತಿಭಟನೆ!ಕ್ರಮ ಮರಳು ಅಡ್ಡೆಗಳ ಮೇಲೆ ಮತ್ತೆ ಲೋಕಾಯುಕ್ತರ ದಾಳಿ - ಅವಳಿ ತಾಲೂಕಿನ ೮ ಕಡೆಗಳಲ್ಲಿ ೮ ತಂಡಗಳಿಂದ ದಾಳಿ : ಧಂದೆಗೆ ಬಯಸುತ್ತಿದ್ದ ಟಿಪ್ಪರ್, ಹಿಟಾಚಿ ವಶ ಸಂತ್ರಸ್ತರ ಧರಣಿ ೨೦ನೆಯ ದಿನಕ್ಕೆಸಂಸ್ಕಾರಯುತ ವಿಚಾರಗಳನ್ನು ಅಳವಡಿಸಿಕೊಂಡಾಗ ಬದುಕು ಸುಂದರ : ಅಭಿನವ ಯಚ್ಚರ ಸ್ವಾಮೀಜಿ