Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಾಂಸ್ಕೃತಿಕ ಕಾರ್ಯಕ್ರಮ






ಬಳ್ಳಾರಿ, ಮಾ.27.: ಎರ್ರಿಸ್ವಾಮಿ ತೊಗಲುಗೊಂಬೆ ಕಲಾ ಮೇಳ ಟ್ರಸ್ಟ್ (ರಿ) ಬಳ್ಳಾರಿ. ವತಿಯಿಂದ, ಶ್ರೀ ವೀರಾಂಜನೇಯಸ್ವಾಮಿ ದೇವಸ್ಥಾನದ ಆವರಣ, ಗುಗ್ಗರಹಟ್ಟಿಯಲ್ಲಿ ( ಪವರ್ ಸ್ಟಾರ್ ಡಾ: ಪುನೀತ್ ರಾಜ್ ಕುಮಾರ್ ರವರ ಜನ್ಮದಿನದ ಪ್ರಯುಕ್ತ ) ಸಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು. ಪ್ರ.ಮು.ಗುರುಗಳು, ಹೆಚ್. ಕೆ.ತಿಪ್ಪೇಸ್ವಾಮಿ,  ಕೆ. ಶಿವಶಂಕರ, ,  ಜಿ. ಶಿವಶಂಕರ್, ಮತ್ತು ಇತರರು ಗಣ್ಯಮಾನ್ಯರು,ಸಸಿಗೆ ನೀರು ಉಣಿಸುವ ಮುಖಾಂತರ ಉದ್ಘಾಟನೆಯನ್ನು ನೆರವೇರಿಸಿದರು. ಜಿ. ಶಿವಶಂಕರ್ ಮಾತನಾಡಿ, ಅಪ್ಪು ರವರು ಚಲನಚಿತ್ರ, ಕ್ಷೇತ್ರದಲ್ಲಿ ಮಾಡಿರುವ ನಟನೆ ಬಗ್ಗೆ, ಅವರ ಸಂದೇಶಗಳ ಬಗ್ಗೆ, ಸೇವೆಗಳ ಸಾಧನೆ ಬಗ್ಗೆ, ತುಂಬಾ ಅಚ್ಚುಕಟ್ಟಾಗಿ ವಿವರಿಸಿದರು, ಹಾಗೆಯೇ ನಮ್ಮ ಎರ್ರಿಸ್ವಾಮಿ ತೊಗಲುಗೊಂಬೆ ಕಲಾ ಮೇಳ ಟ್ರಸ್ಟಿನ, ಅಧ್ಯಕ್ಷರಾದ ವೈ.ಪ್ರಭು ರವರು ಇಂತಹ ಕಾರ್ಯಕ್ರಮವನ್ನು ಮಾಡಿರುವುದು ತುಂಬಾ ಸಂತೋಷದ ವಿಷಯ ಎಂದು ಅಭಿನಂದಿಸಿದರು.ವೇದಿಕೆ ಮೇಲೆ  ಕೆ, ಶಿವಶಂಕರ, ಜಿ. ಶಿವಶಂಕರ್, ಕ್ಯಾದಿಗೆ ಓಬಳೇಶ್, ಜಿ ಹನುಮಂತ ರೆಡ್ಡಿ,  ಎಂ. ಪುರುಷೋತ್ತಮ, ಜನಪದ ಗಾಯಕರಾದ ಜಡೇಶ ಎಮ್ಮಿಗನೂರು, ಮತ್ತು ಇತರರು ಗಣ್ಯ ಮಾನ್ಯರು ಉಪಸ್ಥಿತರಿದ್ದರು. ಆರಂಭದಲ್ಲಿ ಟ್ರಸ್ಟ್ ಅಧ್ಯಕ್ಷರಾದ ವೈ.ಪ್ರಭು ಪ್ರಾಸ್ತಾವಿಕ ನುಡಿದರು.ನಂತರ ಜಡೇಶ್ ಎಮ್ಮಿಗನೂರು, ಮತ್ತು ತಂಡದವರಿಂದ ಅಪ್ಪು ಹಾಡುಗಳು ಜನಮನ್ನಣೆ ಪಡೆದರು. ಕುಮಾರಿ, ಹರಿಪ್ರಿಯ, ರವರಿಂದ ಯುಗಳ ನೃತ್ಯ ಪ್ರದರ್ಶನ ಮಾಡಿದರು. ವೈ. ಉಮೇಶ್ ನಿರೂಪಣೆ ಮತ್ತು ಶ್ರೀಮತಿ ಪಿ.ರೇಖಾ ವಂದನಾರ್ಪಣೆ ಮಾಡಿದರು.







Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ