Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಧಾನಸೌಧದಲ್ಲಿ ಕಾಣಿಸಿಕೊಂಡ ದಿಢೀರ್ ಕಾಣಿಸಿಕೊಂಡ ದದ್ದಲ್

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣದ ಪ್ರಕರಣದಲ್ಲಿ ಸಿಲುಕಿ ಯಾರ ಸಂಪರ್ಕಕ್ಕೂ ಸಿಗದೆ ನಾಪತ್ತೆಯಾಗಿದ್ದ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಇಂದು ದಿಢೀರ್ ವಿಧಾನಸೌಧದಲ್ಲಿ ಕಾಣಿಸಿಕೊಂಡಿದ್ದಾರೆ.

ಇಂದಿನಿಂದ ಚಳಿಗಾಲ ಅಧಿವೇಶನ ಆರಂಭವಾಗಿದ್ದು, ಅಧಿವೇಶನದಲ್ಲಿ ಪಾಲ್ಗೊಳ್ಳಲು ದದ್ದಲ್ ವಿಧಾನಸೌಧಕ್ಕೆ ಆಗಮಿಸಿದ್ದಾರೆ.

ಈ ವೇಳೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ದದ್ದಲ್ ಅವರು, ನನಗೆ ಎಸ್‌ಐಟಿ ನೋಟಿಸ್‌ ನೀಡಿಲ್ಲ, ಇಡಿಯಿಂದಲೂ ನೋಟಿಸ್‌ ಬಂದಿಲ್ಲ. ನಾನು ಅಧಿವೇಶನಕ್ಕೆ ಹೋಗುತ್ತಿದ್ದೇನೆ. ಹೆಚ್ಚೇನೂ ಹೇಳುವುದಿಲ್ಲ ಎಂದು ಹೇಳಿ ತೆರಳಿದರು.

ವಿಧಾನಸೌಧಕ್ಕೆ ಆಗಮಿಸಿದ ದದ್ದಲ್‌ ಈಗ ಸಿಎಂ ಸಿದ್ದರಾಮಯ್ಯ ಅವರನ್ನು ಆಡಳಿತ ಪಕ್ಷದ ಕೊಠಡಿಯಲ್ಲಿ ಭೇಟಿ ಮಾಡಿ ಚರ್ಚಿಸುತ್ತಿದ್ದಾರೆ. ಈಗಾಗಲೇ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ದದ್ದಲ್‌ ಅವರಿಗೆ ನೋಟಿಸ್‌ ಜಾರಿ ಮಾಡಿದೆ. ಕಲಾಪ ನಡೆಯುವಾಗ ಶಾಸಕರನ್ನು ಬಂಧಿಸಬೇಕಾದರೆ ಸ್ಫೀಕರ್‌ ಅನುಮತಿ ಕಡ್ಡಾಯ. ಅಧಿವೇಶನ ನಡೆಯುವಾಗ ಬಂಧನಕ್ಕೆ ಸ್ಪೀಕರ್‌ ಅನುಮತಿ ನೀಡದೇ ಇದ್ದರೆ ಬಂಧನ ಮಾಡಲು ಸಾಧ್ಯವಿಲ್ಲ. ಹೀಗಾಗಿ ಇಡಿಯ ಮುಂದಿನ ನಡೆ ಕುತೂಹಲ ಮೂಡಿಸಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ