Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಳಗಾವಿ ಪೀಠದಲ್ಲಿ ನಿತ್ಯ ೧೦೦ ಅರ್ಜಿ ವಿಚಾರಣೆ



ವಿಜಯಪುರ, ಜೂ. ೨3 ಪ್ರಜಾಪ್ರಭುತ್ವ ವ್ಯವಸ್ಥೆಯ ಭದ್ರ ಬುನಾದಿಯಾಗಿರುವ ಮಾಹಿತಿ ಹಕ್ಕು ಕಾಯ್ದೆಯಡಿ ಆಯೋಗದ ಬೆಳಗಾವಿ ಪೀಠದಲ್ಲಿ ನಿತ್ಯ ಸುಮಾರು ೬೦-೧೦೦ ಅರ್ಜಿಗಳ ವಿಚಾರಣೆ ಆಫ್ ಲೈನ್ ಹಾಗೂ ಆನ್ ಲೈನ್ ನಲ್ಲಿ  ನಡೆಯುತ್ತಿವೆ ಎಂದು ಕರ್ನಾಟಕ ಮಾಹಿತಿ ಆಯೋಗದ ಬೆಳಗಾವಿ ಪೀಠದ ರಾಜ್ಯ ಮಾಹಿತಿ ಆಯುಕ್ತರಾದ ಪ್ರಕಾಶ ನಾರಾಯಣ ಚನ್ನಾಳರವರು ತಿಳಿಸಿದ್ದಾರೆ. ಮಾಹಿತಿ ಹಕ್ಕು ಅಧಿನಿಯಮ ಮಾಹಿತಿಯನ್ನು ಸಾಮಾನ್ಯ ಜನರಿಗೆ ನೀಡದಿರುವುದು. ವಿಚಾರಣೆಗೆ ಗೈರು ಹಾಜರಾಗಿರುವುದು ಹಾಗೂ ಆಯೋಗದ ನೋಟಿಸ್ ಗಳಿಗೆ ಸ್ಪಂದಿಸದಿರುವ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಶಿಸ್ತು ಕ್ರಮ ಜರುಗಿಸಲಾಗುವುದು. ವಿಚಾರಣೆ ಸಮಿತಿಯ ಶಿಫಾರಸ್ಸಿನನ್ವಯ ೨೫ ಸಾವಿರ ರೂ. ವರೆಗೆ ದಂಡ ಮತ್ತು ಅರ್ಜಿದಾರರಿಗೆ ಪರಿಹಾರದ ಆದೇಶ ನೀಡಲಾಗುತ್ತಿದೆ ಎಂದವರು ತಿಳಿಸಿದ್ದಾರೆ. ಸ್ವತಂತ್ರ ಭಾರತದಲ್ಲಿ ಸಾಮಾನ್ಯ ಜನರಿಗೆ ಸರ್ಕಾರದ ಮಾಹಿತಿ ಸುಲಭವಾಗಿ ತಲುಪಬೇಕೆಂಬ ಉದ್ದೇಶ ಹೊಂದಿರುವ ಅತ್ಯಂತ ಕ್ರಾಂತಿಕಾರಕ ಕಾಯ್ದೆ ಇದಾಗಿದೆ ಎಂದು ಕರ್ನಾಟಕ ಮಾಹಿತಿ ಆಯೋಗದ ಬೆಳಗಾವಿ ಪೀಠದ ರಾಜ್ಯ ಮಾಹಿತಿ ಆಯುಕ್ತರಾದ ಪ್ರಕಾಶ ನಾರಾಯಣ ಚನ್ನಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿದ್ಯುತ್ ಖಾಸಗೀಕರಣ ಪ್ರಕ್ರಿಯೆ ಕೈಬಿಡುವಂತೆ ಒತ್ತಾಯಿಸಿ ರೈತರ ಮನವಿವಿದ್ಯುತ್ ವಿತರಣೆ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ : ಸರಕಾರದ ನೀತಿಗೆ ರೈತರ ಆಕ್ರೋಶದೇಶ ಸೇವೆ ಮಾಡೋದು ಪವಿತ್ರವಾದ ಕಾರ್ಯ : ಜಟ್ಟೆಪ್ಪ ರವಳಿಜೂ. ೨೪ ರಂದು ಮೊಹರಮ್ ಹಬ್ಬದ ಪ್ರಸಿದ್ದ ಆಟವಿ ಖತಾಲ ಆಚರಣೆಜೂ.28 ರಂದು ಲಯನ್ಸ್‌ ಅಧಿಕಾರ ಹಸ್ತಾಂತರ26 ರಂದು  ಪ್ರತಿಭಾ ಪುರಸ್ಕಾರ  ಸಮಾರಂಭ "ಗಾವಠಾಣ ಜಾಗ ಅತಿಕ್ರಮಣ ತೆರವಿಗೆ ಆಗ್ರಹಿಸಿ ಧರಣಿ"ಮಹಾರಾಷ್ಟ್ರದಲ್ಲಿಯೂ ನೀರಿನ ಅಭಾವವಿದ್ದು, ರಾಜ್ಯಕ್ಕೆ ನೀರು ಬಿಡುವುದು ಕಷ್ಟಕರ: ಸಚಿವ ಸತೀಶ್‌ ಜಾರಕಿಹೊಳಿಸಿಂದಗಿ ಮತ್ತು ಆಲಮೇಲ ತಾಲೂಕುಗಳ ಕುಡಿಯುವ ನೀರಿನ ಪ್ರಗತಿ ಪರಿಶೀಲನಾ ಸಭೆಯಲ್ಲಿ ರಿಷಿ ಆನಂದ ಅಧಿಕಾರಿಗಳಿಗೆ ಸೂಚನೆನಗರದ ಕೇಂದ್ರ ಕಾರಾಗೃಹದಲ್ಲಿ  ಅಂತರಾಷ್ಟ್ರೀಯ ಯೋಗ ದಿನಾಚರಣೆ :