ಮಂಗಳೂರು, ಜೂನ್ 17: ಮುಂಗಾರು ಮಹಾ ಮಳೆಗೆ ಮಂಗಳೂರು ಅಕ್ಷರಶಃ ತತ್ತರಿಸಿಹೋಗಿದೆ. ಮಂಗಳೂರು ನಗರ ಮಾತ್ರವಲ್ಲದೆ
ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಭೂಕುಸಿತ
ಸಂಭವಿಸಿ ಮನೆಗಳಿಗೆ ಹಾನಿಯಾಗಿದೆ. ಮಂಗಳೂರು ಸಮೀಪದ ಕಣ್ಣೂರಿನ
ದಯಂಬು ಎಂಬಲ್ಲಿ ಗುಡ್ಡ ಕುಸಿತದಲ್ಲಿ ಕುಟುಂಬವೊಂದು ಕೂದಲೆಲೆ ಅಂತರದಲ್ಲಿ ಪಾರಾಗಿದೆ. ಗುಡ್ಡದ ಕೆಳಭಾಗದಲ್ಲೇ ಇದ್ದ ಮನೆಯಲ್ಲಿ ವಾಸವಿದ್ದ ಕುಟುಂಬದವರು, ಗುಡ್ಡ ಕುಸಿತದ ಸದ್ದು ಕೇಳುತ್ತಿದ್ದಂತೆಯೇ ಓಡಿಹೋಗಿ ಬಚಾವಾಗಿದ್ದಾರೆ.
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.