Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡ್ಯಾನ್ಸ್ ಕೊರಿಯೋಗ್ರಾಫರ್ ಪ್ರಭುದೇವ ಅಜ್ಜಿ ಪುಟ್ಟಮ್ಮಣ್ಣಿ ನಿಧನ

ನಟ, ನಿರ್ದೇಶಕ, ಡ್ಯಾನ್ಸ್ ಕೊರಿಯೋಗ್ರಾಫರ್ ಪ್ರಭುದೇವ ಅವರ ಅಜ್ಜಿ ಪುಟ್ಟಮ್ಮಣ್ಣಿ ನಿಧನ ಹೊಂದಿದ್ದಾರೆ. ಅಜ್ಜಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಇಂದು (ಜುಲೈ10) ಮೈಸೂರಿಗೆ ಪ್ರಭುದೇವ ಆಗಮಿಸಿದ್ದಾರೆ.

ಈ ವೇಳೆ ಅವರ ಸಹೋದರ ನಾಗೇಂದ್ರ ಕೂಡ ಇದ್ದರು. ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ಆ ಬಳಿಕ ಅಜ್ಜಿ ಇದ್ದ ದೂರ ಗ್ರಾಮದತ್ತ ತೆರಳಿದರು ಪ್ರಭುದೇವ. ಇಂದು ಸಂಜೆ ದೂರ ಗ್ರಾಮದಲ್ಲಿ  ಪುಟ್ಟಮ್ಮಣ್ಣಿಯವರ ಅಂತ್ಯಕ್ರಿಯೆ ನಡೆಯಲಿದೆ. ಪ್ರಭುದೇವ ಹಾಗೂ ಶಿವಣ್ಣ ನಟನೆಯ ‘ಕರಟಕ ದಮನಕ’ ಸಿನಿಮಾ ಇತ್ತೀಚೆಗೆ ರಿಲೀಸ್ ಆಯಿತು. ಈ ಚಿತ್ರವನ್ನು ಯೋಗರಾಜ್ ಭಟ್ ನಿರ್ದೇಶನ ಮಾಡಿದ್ದಾರೆ.

 

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ