LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಸಂಕಷ್ಟದಿಂದ ಪಾರು ಮಾಡಲು ಕೊಲ್ಲೂರು ಮೂಕಾಂಬಿಕೆ ಮೊರೆ ಹೋದ ದರ್ಶನ್ ಪತ್ನಿ ವಿಜಯಲಕ್ಷ್ಮಿ




ಕೊಲ್ಲೂರು: ಸ್ಯಾಂಡಲ್ ವುಡ್ ನಟ ದರ್ಶನ್ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿ ಎರಡು ತಿಂಗಳಾಗುತ್ತಾ ಬಂದಿದೆ. ಜೈಲಿನ ಊಟ ಮತ್ತು ಸೌಲಭ್ಯ ಒಗ್ಗುತ್ತಿಲ್ಲ, ಮನೆಯೂಟ, ಹಾಸಿಗೆ ತರಿಸಲು ಅವಕಾಶ ಮಾಡಿಕೊಡಿ ಎಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್  ವಜಾ ಮಾಡಿದೆ.

ಜೈಲು ಪಾಲಾಗಿರುವುದು ಕೇವಲ ದರ್ಶನ್ ಅವರಿಗಷ್ಟೇ ಅಲ್ಲದೆ ಅವರ ಪತ್ನಿ, ಮಗ, ತಾಯಿ ಮತ್ತು ಸೋದರ ದಿನಕರ್ ಗೆ ಕೂಡ ಅಪಾರ ಬೇಸರ, ಕಷ್ಟ ತಂದೊಡ್ಡಿದೆ. ಈ ಕಷ್ಟದಿಂದ ಆದಷ್ಟು ಬೇಗನೆ ಹೊರಬರಲು ಅವರ ಪತ್ನಿ ವಿಜಯಲಕ್ಷ್ಮೀ ದೇವರ ಮೋರೆ ಹೋಗಿದ್ದಾರೆ. ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಪ್ರಖ್ಯಾತ ಕೊಲ್ಲೂರು ಮೂಕಾಂಬಿಕ ದೇವಾಲಯದಲ್ಲಿ ನವ ಚಂಡಿಕಾ ಹೋಮ ಮಾಡಿಸಿದ್ದಾರೆ.

 









Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್