Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾ.23 ರಂದು ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮ

 

ಬಳ್ಳಾರಿ,ಮಾ20..

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ, ಮತ್ತು ನೇಕಾರ ಸಮುದಾಯಗಳ ಒಕ್ಕೂಟ, ಬಳ್ಳಾರಿ ಇವರ ಸಂಯುಕ್ತಾಶ್ರದಲ್ಲಿ ಮಾ.23 ರಂದು ಬೆಳಿಗ್ಗೆ 09.30 ಗಂಟೆಗೆ ನಗರದ ಸಾಂಸ್ಕೃತಿಕ ಸಮುಚ್ಛಯದ ಹೊಂಗಿರಣ ಸಭಾಂಗಣದಲ್ಲಿ ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮ ಏರ್ಪಡಿಸಲಾಗಿದೆ.

ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ಇವರು ಕಾರ್ಯಕ್ರಮ ಉದ್ಘಾಟನೆ ನೆರವೇರಿಸುವರು.

ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ಕಾರ್ಯಕ್ರಮದಲ್ಲಿ ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ಪಾಲಿಕೆ ಮಹಾಪೌರರು, ಜನಪ್ರತಿನಿಧಿಗಳು, ವಿವಿಧ ನಿಗಮ ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು, ಜಿಲ್ಲೆಯ ಎಲ್ಲಾ ಗೌರವಾನ್ವಿತ ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿವರ್ಗ ಮತ್ತು ವಿವಿಧ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಕನ್ನಡ  ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ