LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ದೆಹಲಿಯ ಧಗಧಗ ಉರಿದ ಅಪಾರ್ಟ್‌ಮೆಂಟ್‌; ಇಬ್ಬರು ಮಕ್ಕಳೊಂದಿಗೆ ಕೆಳಗೆ ಹಾರಿ ಸತ್ತ ತಂದೆ

ದೆಹಲಿ: ರಾಷ್ಟ್ರ ರಾಜಧಾನಿಯ ಅಪಾರ್ಟ್ ಮೆಂಟ್ ವೊಂದರಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಇಬ್ಬರು ಮಕ್ಕಳೊಂದಿಗೆ ತಂದೆ ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ.

ದ್ವಾರಕಾ ಸೆಕ್ಟರ್ 13ರಲ್ಲಿನ ಸಾಬಾದ್ ಅಪಾರ್ಟ್ ಮೆಂಟ್ ನ ಏಳನೇ ಮಹಡಿಯಲ್ಲಿರುವ ಫ್ಲಾಟ್ ವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ದಗದಗನೇ ಹೊತ್ತಿ ಉರಿದಿದೆ. ಇದರಿಂದ ಆತಂಕಗೊಂಡ ವ್ಯಕ್ತಿಯೊಬ್ಬರು ತನ್ನ 10 ವರ್ಷದ ಇಬ್ಬರು ಮಕ್ಕಳೊಂದಿಗೆ ಕಟ್ಟಡದಿಂದ ಜಿಗಿದು ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.

ಅಗ್ನಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ. ಸರ್ಟ್ ಸರ್ಕಿಟ್ ನಿಂದ ಬೆಂಕಿ ಉಂಟಾಯಿತೇ ಅಥವಾ ಬೇರೆ ಕಾರಣದಿಂದ ಬೆಂಕಿ ಹೊತ್ತಿಕೊಂಡಿತ್ತೇ ಎಂಬುದರ ಕುರಿತು ತನಿಖೆ ನಡೆಯುತ್ತಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್