Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಲಿಸಿದ ಗುರುಗಳಿಗೆ ಗೌರವದ ಸಮರ್ಪಣೆ: 15 ವರ್ಷಗಳ ನಂತರ ಗುರುವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮ

ಬಳ್ಳಾರಿ ಸೆ 16. ಗಣಿನಾಡು ಬಳ್ಳಾರಿ ಜಿಲ್ಲೆಯ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಹಾಗೂ 2010-2012ನೇ ಸಾಲಿನ ಹಳೆಯ ಪ್ರಾಶಿಕ್ಷಣಾರ್ಥಿ ಗಳು ನೇತೃತ್ವದಲ್ಲಿ ಗುರುವಂದನಾ ಮತ್ತು ಸ್ನೇಹಕೂಟ ಕಾರ್ಯಕ್ರಮ ಭಾನುವಾರ ನಡೆಯಿತು.


15 ವರ್ಷಗಳ ನಂತರ ಪಾಠ ಪ್ರವಚನ ಮಾಡಿದ ಉಪನ್ಯಾಸಕ ವೃಂದದವರಿಗೆ ಮತ್ತು ಬೋಧಕ್ಕೇತರ ಸಿಬ್ಬಂದಿ ವರ್ಗದವರಿಗೆ ವಿಶೇಷವಾಗಿ ಗೌರವಿಸಿ ಸನ್ಮಾನಿಸಲಾಯಿತು.ಈ ಸಮಯದಲ್ಲಿ ಎ. ಹನುಮಕ್ಕ, ಮರಿಮದ ನಾಯಕ್, ಬಂಡಿ ವೀರಪ್ಪ, ಸತ್ಯವಾನ್ ಬೋಗರ್, ಜೆ.ಎಂ ತಿಪ್ಪೇಸ್ವಾಮಿ, ನರಸಿಂಹಪ್ಪ ಅವರು ಹಳೆ ವಿದ್ಯಾರ್ಥಿಗಳನ್ನು  ಉದ್ದೇಶಿಸಿ ಮಾತನಾಡಿದರು.


ಈ ಸಮಯದಲ್ಲಿ ನಿರೂಪಣೆ ರಾಜಶೇಖರ ಬೊಮ್ಮಘಟ್ಟ ಬಿಂದು ಚಿತ್ರದುರ್ಗ, ಸ್ವಾಗತ ಮಾರುತಿ, ವಂದನಾರ್ಪಣೆ ರಾಮಾಂಜನಿ, ಪ್ರಾಸ್ತಾಯಕವಾಗಿ ಗಿರೀಶ್ ಕುಮಾರ್ ಗೌಡ ಮಾತನಾಡಿದರು.ಈ ಸಮಯದಲ್ಲಿ ಚಿತ್ರದುರ್ಗ ಜಿಲ್ಲೆಯ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದ ಸಹ ನಿರ್ದೇಶಕರಾದ ಎ. ಹನುಮಕ್ಕ, ಡಯಟ್ ನ ಪ್ರಾಂಶುಪಾಲ ಜೆ .ಎಂ ತಿಪ್ಪೇಸ್ವಾಮಿ, ನಿವೃತ್ತ ಪ್ರಾಂಶುಪಾಲ ಮರಿಮದ ನಾಯಕ್, ಉಪನ್ಯಾಸಕರ ಆರ್.ಎಲ್ ಜಾದವ್, ಸತ್ಯವಾನ್ ಬೋಗಾರ್, ಪಾರ್ವತಿ, ಸಾವಿತ್ರಿ, ಪ್ರೇಮಲತಾ, ಶಂಕರ್ , ನಿರ್ಮಲ, ಸಂಗವ್ವ ಬಾವಿಕಟ್ಟಿ, ಶಿವಕುಮಾರ್ ಮತ್ತು  ಹಳೆ ವಿದ್ಯಾರ್ಥಿಗಳು, ಬೋಧಕೇತರ ಸಿಬ್ಬಂದಿ ವರ್ಗದವರು ಹಾಜರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ