Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೆಹಲಿ ಸ್ಫೋಟ: ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಖಂಡನೆ





ಬೆಂಗಳೂರು,  ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪುಕೋಟೆ ಸಮೀಪ ನಡೆದ ಸ್ಫೋಟವನ್ನು ಖಂಡಿಸಿರುವ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಅವರು, ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಹೇಳಿದ್ದಾರೆ.










ಈ ಕುರಿತು ಸಚಿವರು ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಹೇಳಿಕೆ ನೀಡಿದ್ದು, ಸ್ಫೋಟ ಘಟನೆ ತಿಳಿದು ಆಘಾತಕ್ಕೊಳಗಾಗಿದ್ದೇನೆ. ಸ್ಫೋಟದಲ್ಲಿ ತಮ್ಮವರನ್ನು ಕಳೆದುಕೊಂಡ ಕುಟುಂಬಗಳಿಗೆ ಸಂತಾಪಗಳು. ಅವರ ಕುಟುಂಬದ ಜೊತೆ ನಾನಿದ್ದೇನೆ. ಗಾಯಗೊಂಡ ಎಲ್ಲರೂ ಶೀಘ್ರವೇ ಚೇತರಿಸಿಕೊಳ್ಳಲಿ. ಈ ದುಷ್ಕೃತ್ಯದ ಹಿಂದೆ ಯಾವುದೇ ಶಕ್ತಿಗಳಿರಲಿ ಅವರನ್ನು ಯಾವ ಮುಲಾಜೂ ಇಲ್ಲದೇ ಮಟ್ಟಹಾಕಬೇಕೆಂದು ಆಗ್ರಹಿಸುತ್ತೇ‌ನೆ. ಎಂದು ಹೇಳಿದ್ದಾರೆ.




Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ