LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಬೆಳಗಾವಿ ಪತ್ರಕರ್ತರ ವಿಮೆ ಸೌಲಭ್ಯ ನವೀಕರಣಕ್ಕೆ ಆಗ್ರಹ

ಹಸಿರು ಕ್ರಾಂತಿ ವರದಿ ಬೆಳಗಾವಿ
ಬೆಳಗಾವಿ ಮಹಾನಗರ ಪಾಲಿಕೆಯಿಂದ ಪತ್ರಕರ್ತರಿಗೆ ನೀಡಲಾಗುತ್ತಿರುವ ವಿಮಾ ಸೌಲಭ್ಯವನ್ನು ಶೀಘ್ರದಲ್ಲೇ ನವೀಕರಿಸುವಂತೆ ಆಗ್ರಹಿಸಿ ಬೆಳಗಾವಿ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ವತಿಯಿಂದ ಮಂಗಳವಾರ ಶಾಸಕ, ಮೇಯರ್ ಹಾಗೂ ಮಹಾನಗರಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.

ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ, ಮೇಯರ್ ಪ್ರೀತಿ ಕಾಮಕರ್ ಹಾಗೂ ಮಹಾನಗರ ಪಾಲಿಕೆ ಆಯುಕ್ತ ಎಂ.ಕಾರ್ತಿಕ್ ಅವರನ್ನು ಭೇಟಿ ಮಾಡಿದ ನಿಯೋಗವು, ಪತ್ರಕರ್ತರ ವಿಮಾ ಸೌಲಭ್ಯವನ್ನು ತಕ್ಷಣ ನವೀಕರಿಸಿ ಈ ಸೌಲಭ್ಯ ದೊರೆಯುವಂತೆ ಕ್ರಮ ಕೈಗೊಳ್ಳುವಂತೆ ಕೋರಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಚಂದ್ರಕಾಂತ ಸುಗಂಧಿ, ಗೌರವಾಧ್ಯಕ್ಷ ಶ್ರೀಕಾಂತ್ ಕುಬಕಡ್ಡಿ, ಉಪಾಧ್ಯಕ್ಷ ಚಂದ್ರು ಶ್ರೀರಾಮುಡು ಮಂಜುನಾಥ ಪಾಟೀಲ, ಪ್ರಧಾನ ಕಾರ್ಯದರ್ಶಿ ಶ್ರೀಧರ, ಸಹ ಕಾರ್ಯದರ್ಶಿ ಅಡಿವೇಶ ಪಾಟೀಲ, ಖಜಾಂಚಿ ಸಹದೇವ ಮಾನೆ, ಹಿರಿಯ ವರದಿಗಾರರಾದ ಅನಿಲ್ ಕಾಜಗಾರ, ಮೈಲಾರಿ ಪಟಾತ್, ಮಂಜುನಾಥ ರೆಡ್ಡಿ, ಮಂಜುನಾಥ ಹುಡೇದ್, ಸಿದ್ದನಗೌಡ, ರಾಜೇಶ್, ಸುಭಾನಿ ಮುಲ್ಲಾ, ಸುನಿಲ್, ಪ್ರವೀಣ, ರವಿ ನಾಗೇಶ, ಪ್ರಲ್ಹಾದ್, ಅಶೋಕ, ನಜೀಮ್, ಮಹಾಂತೇಶ, ಶಿವು ಹಾಗೂ ವಿನೋದ ಸೇರಿ ಅನೇಕರು ಇದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್