Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ: ರಾಷ್ಟç ಪ್ರಶಸ್ತಿಗೆ ಅರ್ಜಿ ಆಹ್ವಾನ

ಬಳ್ಳಾರಿ,ಜು.22: ಪ್ರಸ್ತಕ ಸಾಲಿನಲ್ಲಿ ಕೇಂದ್ರ ಸರ್ಕಾರವು ವಿಕಲಚೇತನರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಜಿಲ್ಲೆಯ ವ್ಯಕ್ತಿ ಮತ್ತು ಸಂಸ್ಥೆಗಳಿAದ ರಾಷ್ಟç ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಬೇಕಾದ ದಾಖಲೆ: 2 ಪಾಸ್‌ಪೋರ್ಟ್ ಭಾವಚಿತ್ರ (ವೈಯಕ್ತಿಕ ವಿಭಾಗ), ಅರ್ಜಿದಾರರ ವ್ಯಕ್ತಿ ಮತ್ತು ಸಂಸ್ಥೆಗಳ ಸ್ವವಿವರ ಹಾಗೂ ಸಾಧನೆಗಳ ಸಾರಾಂಶ ಪೂರಕ ದಾಖಲೆ, ಡ್ರಾಫ್ಟ್ ಸೈಟೇಷನ್(1 ಪುಟಕ್ಕೆ ಮೀರದಂತೆ) ಹಾಗೂ ಇತರೆ ದಾಖಲೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು www.awards.gov.in ಅಥವಾ www.depwd.gov.in ವೆಬ್-ಸೈಟ್ ಗೆ ಭೇಟಿ ನೀಡಬಹುದು.

ಆನ್‌ಲೈನ್‌ನಲ್ಲಿ ತಮ್ಮ ಎಲ್ಲಾ ದಾಖಲಾತಿಗಳನ್ನು ಭರ್ತಿ ಮಾಡಿ ಸಲ್ಲಿಸಿದ ಅರ್ಜಿ ಮತ್ತು ದಾಖಲೆಗಳ ಪ್ರತಿಯನ್ನು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಜು.31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ದೂ.08392-267886 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ