Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಹಕಾರಿ ರಂಗದಿಂದ ರೈತರ ಬೆಳವಣಿಗೆ: ಮಹಾಂತೇಶ ದೊಡ್ಡಗೌಡರ 


ಎಮ್ ಕೆ ಹುಬ್ಬಳ್ಳಿ . ಸಹಕಾರಿ ರಂಗ ಮತ್ತು ಗ್ರಾಮೀಣ ಕೃಷಿ ಸಹಕಾರಿ ಸಂಘಗಳಿಂದ ರೈತರ ಬೆಳವಣಿಗೆ ಸಾಧ್ಯ. ಈ ಕಾರ್ಯದಲ್ಲಿ ಪ್ರಾಥಮಿಕ ಕೃಷಿ  ಸಹಕಾರಿ  ಸಂಘಗಳ ಪಾತ್ರ ಮುಖ್ಯವಾಗಿದೆ ಎಂದು ಮಾಜಿ ಶಾಸಕ ಹಾಗೂ ಬಿಡಿಸಿಸಿ ಬ್ಯಾಂಕ ನಿರ್ದೇಶಕರಾದ ಮಹಾಂತೇಶ ದೊಡ್ಡಗೌಡರ ಹೇಳಿದರು.

ಅವರು ಇತ್ತೀಚಿಗೆ  ಹೊಳಿನಾಗಲಾಪೂರ ಗ್ರಾಮದಲ್ಲಿ ವಿವಿದೊದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘ ನಿಯಮಿತ, ಹೊಳಿನಾಗಲಾಪೂರ ಇದರ ನೂತನ ಕಟ್ಟಡ ಉದ್ಘಾಟಿಣಾ ಕಾರ್ಯಕ್ರಮದಲ್ಲಿ  ಮಾತನಾಡಿದರು.
  ಈ ಸಂದರ್ಭದಲ್ಲಿ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಕಿತ್ತೂರು ಕಲ್ಮಠದ ಶ್ರೀ ಮಡಿವಾಳ ರಾಜಯೋಗಿಂದ್ರ ಮಹಾಸ್ವಾಮಿಗಳು ವಹಿಸಿದ್ದರು. ಮಾಜಿ ಶಾಸಕ ಜಗದೀಶ್ ಮೆಟಗುಡ, ಜೆಡಿಎಸ್ ಮುಖಂಡ ಶಂಕರ ಮಾಡಲಗಿ, ಉದ್ಯಮಿ ವಿಜಯ ಮೆಟಗುಡ, ಮುಖಂಡ ಬಾಳಾಸಾಹೇಬ ದೇಸಾಯಿ,ಮಾಜಿ ಜಿ ಪಂ. ಉಪಾಧ್ಯಕ್ಷ ಚನ್ನಬಸಪ್ಪ ಮೊಖಾಸಿ, ಈಶ್ವರ ಉಳ್ಳೆಗಡ್ಡಿ, ಸಂಘದ ಅಧ್ಯಕ್ಷ ಪಕ್ಕೀರಪ್ಪ ಕೋಟಗಿ, ಉಪಾಧ್ಯಕ್ಷ  ಸಂಗಪ್ಪ  ಶೀಲವಂತರ, ಆಡಳಿತ ಮಂಡಳಿ ಸದಸ್ಯರಾದ ಸಿದ್ದಪ್ಪ ಬಂಗಿ, ವಿಠ್ಠಲ ಪವಾರ, ಬಸವರಾಜ ಚನ್ನನವರ, ಗಂಗಪ್ಪ ರೋಗನ್ನವರ, ರಮೇಶ ಬಿಡಿ, ಜೈಪಾಲ ಮೂಳಕುರ, ಯಲ್ಲಪ್ಪ ಕೌಜಲಗಿ, ಯಲ್ಲಪ್ಪ ಮರೆನ್ನವರ, ರತ್ನವ್ವ ಹಿರೇಮಠ, ಬಾಳವ್ವಾ  ಚಂದರಗಿ, ಶಿವಾನಂದ ಗಣಾಚಾರಿ, ಕಾರ್ಯನಿರ್ವಾಹಕ ರಮೇಶ ಕಿಡತಾಳ  ಸೇರಿದಂತೆ ಸಂಘದ ಸದಸ್ಯರು, ಮುಖಂಡರು, ರೈತರು, ಗ್ರಾಮಸ್ಥರು ಪಾಲ್ಗೊಂಡಿದ್ದರು. ನಿರೂಪಣೆಯನ್ನು ನಾಗವೇಣಿ ಕುಡಚಿಮಠ ನೆರವೇರಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ