Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಠ್ಠಲನ ಭಕ್ತರ ಮೇಲೆ ಮಹಾರಾಷ್ಟ್ರದ ಕಿಡಿಗೇಡಿಗಳು ಮಾರಣಾಂತಿಕವಾಗಿ ಹಲ್ಲೆ

ಬೆಳಗಾವಿ: ಪಂಡರಾಪುರ ವಿಠ್ಠಲನ ದರ್ಶನನಕ್ಕೆ ತೆರಳಿದ್ದ ಬೆಳಗಾವಿ ಜಿಲ್ಲೆಯ ಭಕ್ತರ ಮೇಲೆ ಮಹಾರಾಷ್ಟ್ರದ ಕಿಡಿಗೇಡಿಗಳು ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಆಷಾಢ ಏಕಾದಶಿ ನಿಮಿತ್ತ ಪಂಡರಾಪುರದಲ್ಲಿ ವಿಠ್ಠಲನ ದರ್ಶನ ಪಡೆದು ವಾಪಸ್ ಬರುತ್ತಿದ್ದಾಗ ಬೆಳಗಾವಿ ತಾಲೂಕಿನ ತುರಮುರಿ ಗ್ರಾಮದ ಭಕ್ತರ ಮೇಲೆ ಹಲ್ಲೆ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.


ಸುರೇಶ್ ರಾಜುಕರ್, ಪರಶುರಾಮ ಜಾಧವ್ ಮತ್ತು ಲಾರಿ ಚಾಲಕನಿಗೆ ಗಂಭೀರ ಗಾಯಗಳಾಗಿವೆ. ಸಾಂಗಲಿ ಜಿಲ್ಲೆ ಮಿರಜ್ ತಾಲೂಕಿನ ಮಾಲಗಾಂವ ಗ್ರಾಮದಲ್ಲಿ ಕಿಡಿಗೇಡಿಗಳು ಗೂಂಡಾವರ್ತನೆ ತೋರಿದ್ದಾರೆ. ಲಾರಿಯಲ್ಲಿ ವಾಪಸಾಗುತ್ತಿದ್ದ ವೇಳೆ ದಾರಿ ತಪ್ಪಿ ಮಾಲಗಾಂವ್​ ಗ್ರಾಮಕ್ಕೆ ತೆರಳಿದ್ದರು. ಈ ವೇಳೆ ಲಾರಿಗೆ ಅಡ್ಡ ಬಂದ ಕಾರು ಚಾಲಕ ಕಿರಿಕ್ ಮಾಡಿದ್ದಾನೆ. ಬಳಿಕ ಪಾನಪತ್ತ ಕಿಡಿಗೇಡಿಗಳು ಭಕ್ತರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಲಾಗಿದೆ ಎಂಬ ಆರೋಪದಡಿ ದೂರು ದಾಖಲಾಗಿದೆ.


ಮೂವರು ಭಕ್ತರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೀರಜ್ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕರ್ನಾಟಕದ ಭಕ್ತರಿಗೆ ಸೂಕ್ತ ರಕ್ಷಣೆ ನೀಡುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರಿಗೆ ಬೆಳಗಾವಿಯ ಭಕ್ತರು ಮನವಿ ಮಾಡಿದ್ದಾರೆ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*