Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಚಿವೆ ಹೆಬ್ಬಾಳಕರ್ ಭೇಟಿಯಾದ ಧನಲಕ್ಷ್ಮೀ ಶುಗರ್ಸ್ ನೂತನ ನಿರ್ದೇಶಕರು






ಬೆಳಗಾವಿ :  ರಾಮದುರ್ಗ ತಾಲೂಕಿನ ಖಾನಪೇಠ್ ಶ್ರೀ ಧನಲಕ್ಷ್ಮಿ ಸಹಕಾರಿ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಹಿರೇರೆಡ್ಡಿ ರೈತಾಪಿ ಪ್ಯಾನಲ್ ನ ಅಭ್ಯರ್ಥಿಗಳು ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಪರ್ವತಗೌಡ ಪಾಟೀಲ ನೇತೃತ್ವದ ತಂಡ ಇಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಬೆಳಗಾವಿಯ ನಿವಾಸಕ್ಕೆ ಭೇಟಿ ನೀಡಿ, ಗೆಲುವಿನ ಸಂಭ್ರಮವನ್ನು ಹಂಚಿಕೊಂಡರು.


ಈ ಸಂದರ್ಭದಲ್ಲಿ ಪ್ಯಾನಲ್ ಸದಸ್ಯರಿಗೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದ ಸಚಿವರು, ಹೊಸ ಆಡಳಿತ ಮಂಡಳಿಯ ಮೂಲಕ ರೈತರ ಹಿತ ಕಾಪಾಡುವಂತೆ ಕಾರ್ಯ ನಿರ್ವಹಿಸಿ ಎಂದು ಶುಭ ಕೋರಿದರು.


ಈ ವೇಳೆ ಪರಪ್ಪಗೌಡ ಪಾಟೀಲ, ಈರಣ್ಣ ಕಾಮಣ್ಣವರ್, ಗೋಪಾಲ್ ಸಂಶಿ, ಬಸವರಾಜ ಹಿರೇರೆಡ್ಡಿ, ಭೀಮಪ್ಪ ಬಸಿಡೋಣಿ, ಬಸವರಾಜ ಸಿದರೆಡ್ಡಿ ಮೊದಲಾದವರು ಉಪಸ್ಥಿತರಿದ್ದರು.






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ