Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಒಂಬತ್ತರ ನಂತರ ಸಂಡೂರು ಶಾಸಕರ ಮನೆ ಮುಂದೆ ಧರಣಿ : ಯು  ಬಸವರಾಜ್ 




 ಬಳ್ಳಾರಿ ಜ. 3 : ಕುಡುತಿನಿ ಮತ್ತು ಸುತ್ತಮುತ್ತಲ ಗ್ರಾಮಗಳ ಮಿತ್ತಲ್ ಕಾರ್ಖಾನೆಗೆ ಭೂಮಿ ಕಳೆದುಕೊಂಡ ರೈತರು ನಡೆಸುತ್ತಿರುವ ಹೋರಾಟ ಇಂದಿಗೆ 748ನೇ ದಿನಕ್ಕೆ ಕಾಲಿಟ್ಟಿದೆ, ಉಪಚುನಾವಣೆಯಲ್ಲಿ ಸಂದರ್ಭದಲ್ಲಿ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ  ಮುಖ್ಯಮಂತ್ರಿ ಸಿದ್ದರಾಮಯ್ಯ  ಜನವರಿ ಮೊದಲನೇ ವಾರದಲ್ಲಿ ರೈತರ ಸಭೆಯನ್ನು ನಡೆಸಿ ಪರಿಹಾರ ಒದಗಿಸುತ್ತೇನೆ  ಎಂದು ಭರವಸೆಯನ್ನು ನೀಡಿ ಹೋಗಿದ್ದರು, ಆದರೆ ಇಲ್ಲಿಯವರೆಗೆ ನಮ್ಮನ್ನು  ಸಭೆಗೆ ಕರೆಯದೆ  ದಿನದೊಡುತ್ತಿದ್ದಾರೆ, ಅವರೇ ತಿಳಿಸಿದಂತೆ ಜನವರಿ ಮೊದಲಿನ ವಾರ ರೈತರ ಸಭೆಯನ್ನು ಕರೆಯದೆ  ಹೋದಲ್ಲಿ ಸಂಡೂರು ಶಾಸಕರ ಮನೆಯ ಮುಂದೆ ಧರಣಿ ನಡೆಸಲಾಗುವುದು ಎಂದು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಯು  ಬಸವರಾಜ ಎಚ್ಚರಿಸಿದರು.


 ಅವರು ಇಂದು ನಗರದ ಪತ್ರಿಕ ಭವನದಲ್ಲಿ ಪತ್ರಿಕಾಗೋಷ್ಠಿಯನ್ನು ನಡೆಸಿ ಮಾತನಾಡಿ, ಭೂಮಿ ಕಳೆದುಕೊಂಡ ರೈತರಿಗೆ ಸರ್ಕಾರ ಸುಪ್ರೀಂ ಕೋರ್ಟ್ ಆದೇಶದಂತೆ ಕೋಟಿ ರೂಪಾಯಿಗಳನ್ನು ನೀಡುವುದು ಬೇಡ ಬದಲಾಗಿ ನಾವು ಅವರಿಗೆ ನೀಡಿದ ಸಲಹೆಯನ್ನು ಪರಿಗಣಿಸಿ ಪರಿಹಾರ ಒದಗಿಸಬಹುದಾಗಿದೆ, ಅದೇನೆಂದರೆ ಕೈಗಾರಿಕೆಗಳನ್ನು ಸ್ಥಾಪಿಸದೆ  ಹೋದಲ್ಲಿ ನಮ್ಮಿಂದ ವಶಪಡಿಸಿಕೊಂಡ ಜಮೀನಿನಲ್ಲಿ ಅರ್ಧ ಜಮೀನನ್ನು ವಾಪಸ್ ನೀಡುವುದು ಅಥವಾ ಸರ್ಕಾರ ಈಗಾಗಲೇ ನಿಗದಿಗೊಳಿಸಿರುವಂತೆ 30 ಲಕ್ಷ ರೂಪಾಯಿಗಳಿಗೆ 12 ವರ್ಷ ಬಡ್ಡಿ ಸಮೇತವಾಗಿ ಪರಿಹಾರ ನೀಡುವುದು ಅಥವಾ ಅದೇ ಹಣವನ್ನು ನಮಗೆ ಕಾರ್ಖಾನೆಯಲ್ಲಿ ಸೇರರೂಪದಲ್ಲಿ ನೀಡಬೇಕು ಎಂಬುದು ನಾವು ಸರ್ಕಾರದ ಮುಂದಿಟ್ಟಿದ್ದೇವೆ. ಆದರೆ ಸರ್ಕಾರ ಯಾವುದಕ್ಕೂ ಮುಂದಾಗದೆ ರೈತರ ಜೊತೆ ಮಾತುಕತೆಗೂ ಸಹ ಮುಂದಾಗುತ್ತಿಲ್ಲ ಸರ್ಕಾರದ ಈ ನಿರ್ಲಕ್ಷ್ಯ ಧೋರಣೆಯನ್ನು ಕರ್ನಾಟಕ ರಾಜ್ಯ ಪ್ರಾಂತ ರೈತ ಸಂಘ ಮತ್ತು ವಿವಿಧ ರೈತ ಸಂಘಗಳು ಸರ್ಕಾರದ ನಡೆಯನ್ನು ಖಂಡಿಸುತ್ತೇವೆ ಎಂದು ತಿಳಿಸಿದರು.


 ಪ್ರತಿಕಾಗೋಷ್ಠಿಯಲ್ಲಿ  ಎ ಐ ಟಿ ಯು ಸಿ ಸತ್ಯಬಾಬು, ರೈತರದ ತಿಪ್ಪೇಸ್ವಾಮಿ ಅಂಜಿನಪ್ಪ, ಶಿವರಾಮ ರೆಡ್ಡಿ, ರಮೇಶ್, ಜಂಬಯ್ಯ, ಸೇರಿದಂತೆ ಇತರರಿದ್ದರು






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ