Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಧರ್ಮಸ್ಥಳ ಅವಹೇಳನಕಾರಿ ಹೇಳಿಕೆ ಖಂಡಿಸಿ ಮೌನ ಮೆರವಣಿಗೆ; ಮಳೆ ಲೆಕ್ಕಿಸದೆ ಬಂದ ಭಾರಿ ಜನತೆ


ಬೆಳಗಾವಿ.ನಗರದಲ್ಲಿ  ಬಿಟ್ಟು ಬಿಡಲಾರದ ಭಾರಿ ಮಳೆ ಲೆಕ್ಕಿಸದೆ  ಮಂಗಳವಾರದಂದು ಸಾಂಬಾಜಿ ವೃತ್ತದಿಂದ ಆರಂಭವಾದ ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಮತ್ತು ಹಿಂದೂ ಸನಾತನ ಧರ್ಮದ ವಿರುದ್ಧ  ಅವಹೇಳನಕಾರಿ ಹೇಳಿಕೆ ಖಂಡಿಸಿ ಪ್ರತಿಭಟಿಸಲಾಯಿತು.



ಧರ್ಮನಾಥ ವೃತ್ತದಲ್ಲಿ ಅಪಾರ ಜನ ಮಳೆಯನ್ನು ಲೆಕ್ಕಿಸದೆ ಪಾಲ್ಗೊಂಡು ಸನಾತನ ಧರ್ಮ ಹಿಂದೂ ಸಮಾಜದ ವಿರುದ್ಧ ಹೇಳಿಕೆ ನೀಡುವ ವ್ಯಕ್ತಿಗಳ ವಿರುದ್ಧ ಮತ್ತು ಅದಕ್ಕೆ ಪ್ರೋತ್ಸಾಹ ನೀಡಿ ತನಿಖೆ ಮಾಡುತ್ತಿರುವ ರಾಜ್ಯ ಸರ್ಕಾರದ ನೀತಿ ಖಂಡಿಸಿ  ಮೌನ ಮೆರವಣಿಗೆ ಅತೀ ಉತ್ಸಾಹದಿಂದ ನಡೆಯಿತು.



ಈ ಸಭೆಯಲ್ಲಿ ಜಿಲ್ಲೆಯ ಪ್ರತಿಷ್ಠಿತ ಮಠಗಳ ಮಠದ ಮಹಾಸ್ವಾಮಿಗಳು ಪಾಲ್ಗೊಂಡು ಧರ್ಮಸ್ಥಳ ಅಪಮಾನ ಮಾಡುವ ವ್ಯಕ್ತಿಗಳನ್ನು ಶಿಕ್ಷೆ ಕೊಡಲು ಸರ್ಕಾರಕ್ಕೆ  ಮನವಿ ಮಾಡಿದರು.

ಈ ಮೌನ ಮೆರವಣಿಗೆಯಲ್ಲಿ  ಕೆ ಎಲ್ ಇ ಕಾರ್ಯದ್ಯಕ್ಷ ಡಾ. ಪ್ರಭಾಕರ ಕೋರೆ, ಶಾಸಕ ಅಭಯ ಪಾಟೀಲ, ಬಿಜೆಪಿ ಉಪಾಧ್ಯಕ್ಷ ಅನಿಲ ಬೆನಕೆ, ಮಾಜಿ ಶಾಸಕರಾದ ಮಹಾಂತೇಶ ದೊಡ್ಡಗೌಡರ,ಸಂಜಯ ಪಾಟೀಲ, ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ಸುಭಾಷ್ ಪಾಟೀಲ,ಡಾ. ರವಿ ಪಾಟೀಲ, ಬಿಜೆಪಿ ಜಿಲ್ಲಾ  ಉಪಾಧ್ಯಕ್ಷ ಮಹಾಂತೇಶ ವಕ್ಕುಂದ , ಮುರುಘೆoದ್ರಗೌಡ ಪಾಟೀಲ, ಬಿಜೆಪಿ ಹಿರಿಯ, ಕಿರಿಯ ಮುಖಂಡರು, ಎಲ್ಲ ಹಿಂದೂ  ಸಮಾಜದ ಜನತೆ  ಪಾಲ್ಗೊಂಡು ಮೌನ ಮೆರವಣಿಗೆ ನಡೆಸಿ ಶ್ರೀ ಕ್ಷೇತ್ರ ಧರ್ಮಸ್ಥಳಡಾ ಹಾಗೂ ಧರ್ಮಾಧಿಕಾರಿ  ವೀರೇಂದ್ರ ಹೆಗ್ಡೆ ವಿರುದ್ಧ ಅಪಾಧನೆ ಮಾಡುತ್ತಿರುವ ವ್ಯಕ್ತಿಗಳಿಗೆ ಹಾಗೂ ಅವರಿಗೆ ಪ್ರೋತ್ಸಾಹ ನೀಡಿ ಅವರನ್ನು ಬಂದಿಸದೆ ಮೃದು ಧೋರಣೆ ತೋರಿ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಮೌನ ಪ್ರತಿಭಟನೆ ನಡೆಸಿದರು.



Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ