Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಧಾರವಾಡ:ಮರಾಠ ಮಂಡಳದ ಆಡಳಿತ ಮಂಡಳಿ ಚುನಾವಣೆ ಮನೋಹರ ಮೊರೆ ತಂಡಕ್ಕೆ ಜಯ.

ಧಾರವಾಡ ನಗರದ ಮರಾಠಾ ಮಂಡಳದ ಭಾರತ ಹೈಸ್ಕೂಲ್ ಆವರಣದಲ್ಲಿ ಭಾನುವಾರ ನಡೆದ ಮರಾಠಾ ವಿದ್ಯಾಪ್ರಸಾರಕ ಮಂಡಳದ ಆಡಳಿತ ಮಂಡಳಿಯ ತೈವಾರ್ಷಿಕ ಚುನಾವಣೆ ಮತದಾನ ಪ್ರಕ್ರಿಯೆ ಶಾಂತ ರೀತಿಯಿಂದ ನಡೆಯಿತು.
ಭಾರತ ಹೈಸ್ಕೂಲ್‌ನಲ್ಲಿ ನಿಗದಿಪಡಿಸಿದ್ದ ಮತಗಟ್ಟೆಗಳ ಮುಂದೆ ಬೆಳಗ್ಗೆಯಿಂದಲೇ ಮತ ಚಲಾಯಿಸಲು ಹಿರಿಯರು, ಯುವಕರು ಸರದಿಯಲ್ಲಿ ನಿಂತು ಮತ ಚಲಾಯಿಸಿದರು. ಮರಾಠಾ ವಿದ್ಯಾಪ್ರಸಾರಕ ಮಂಡಳದ ಆಡಳಿತ ಮಂಡಳಿ ಚುನಾವಣೆಯಲ್ಲಿ ನಗರದ ಒಟ್ಟು 13 ವಾರ್ಡ್‌ಗಳ ವ್ಯಾಪ್ತಿಗೆ ಬರುವ ಮರಾಠಾ ಸಮಾಜದ ಮತದಾರರು ಮಂಡಳದ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ 13 ನಿರ್ದೇಶಕ ಸ್ಥಾನಗಳಿಗೆ ತಮ್ಮ ಮತವನ್ನು ಚಲಾಯಿಸಿದರು
ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು ಸಂಜೆ ಮತದಾನ ಪ್ರಕ್ರಿಯೆ ಮುಗಿದ ನಂತರ ಮತ ಎಣಿಕೆ ಆರಂಭವಾಗಿ ತಡರಾತ್ರಿವರೆಗೂ ನಡೆಯಿತು
ಆಡಳಿತ ಮಂಡಳಿಯ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಪುನರಾಯ್ಕೆಯಾದ ಮರಾಠಾ ಸಮಾಜದ ಹಿರಿಯರಾದ ಶ್ರೀ ಮನೋಹರ ಮೊರೆ ಮತ್ತು ಉಪಾಧ್ಯಕ್ಷರಾಗಿ ಪ್ಪಕಾಶ ಘಾಟಗೆ  ಹಾಗೂ ನಿರ್ದೇಶಕರಾಗಿ ಹಿಂದಿನ ಟಿಮ್ ಮತ್ತೆ ಆಯ್ಕೆಯಾಗಿದೆ ನಂತರ ಅಭಿಮಾನಿಗಳು  ಮತ್ತು ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೆಇಇಯಲ್ಲಿ ಸಾಧನೆಗೈದ ಇಂದಿರಾಬಾಯಿಗೆ ಸನ್ಮಾನಪಂ. ಪಂಚಾಕ್ಷರ ಗವಾಯಿ ಪಂ. ಪುಟ್ಟರಾಜ ಗವಾಯಿಗಳ ಹಾಗೂ ಎಲಿವಾಳ ಸಿದ್ದಯ್ಯ ಸ್ವಾಮಿಗಳ 19ನೇ ವರ್ಷದ ಜಾತ್ರಾ ಮಹೋತ್ಸವ. ಟ್ರೀ ಪಾರ್ಕನ್ನು ಅತ್ಯುತ್ತಮವಾದ ಹೈಟೇಕ್ ಪ್ರವಾಸಿ ತಾಣವನ್ನಾಗಿ ಮಾಡಲಾಗುವುದು : ಸಿ.ಎಸ್.ನಾಡಗೌಡಕೆ.ಎಲ್.ಇ. ಸಂಸ್ಥೆಯ ನೂತನ ಕಾರ್ಯದರ್ಶಿಯಾಗಿ ಡಾ. ಸುನೀಲ ಜಲಾಲಪುರೆ ಸರ್ವಾನುಮತದಿಂದ ಆಯ್ಕೆಅಕ್ರಮ ಕಟ್ಟಡ ತೆರವು ವಿಚಾರ : ಮುಂದುವರಿದ ಧರಣಿ ಹೋರಾಟಸಮಗ್ರ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷರಣೆ : ಶೇ. ೬೯.೯೭ ರಷ್ಟು ಫಾರ್‍ಮಗಳ ಹಂಚಿಕೆಪ್ರವಾಸಿ ತಾಣದ ಫುಡ್ ಪ್ಲಾಜಾ" ನಿರ್ಮಾಣ ಕಾಮಗಾರಿಯ ಭೂಮಿ ಪೂಜೆ ನೆರವೇರಿಸಿ ಶಾಸಕ ಗವಿಯಪ್ಪ.ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರ ಪೋಟೋ  ಬ್ಯಾನರ್ ನಲ್ಲಿ ಇಲ್ಲ.ಶಾಸಕ ಗವಿಯಪ್ಪ ಅವರಿ ಎಚ್ಚರಿಕೆ ನೀಡಿದ ಮಾದಿಗ ಸಮುದಾಯ.ಉಚಿತ ಫ್ಯಾಷನ್ ಡಿಸೈನಿಂಗ್ ಮತ್ತು ಉದ್ಯಮಶೀಲತಾ ತರಬೇತಿ: ಅರ್ಜಿ ಆಹ್ವಾನಹಾಸನ ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ  ಅಕ್ರಮ ಬೀಜ ದಾಸ್ತಾನು ಜಪ್ತಿ