Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಧಾರವಾಡ ಪಶ್ಚಿಮ ಕ್ಷೇತ್ರದ ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆ

ಧಾರವಾಡ :  ಧಾರವಾಡ ಪಶ್ಚಿಮ ಕ್ಷೆತ್ರದ ಗ್ಯಾರಂಟಿ ಅನುಷ್ಠಾನ ಸಮಿತಿಯ ಸಭೆಯನ್ನು ಗೀತಾ ತಾವಂಶಿ ಅವರ ಅದ್ಯಕ್ಷತೆಯಲ್ಲಿ ಮಹಾನಗರ ಪಾಲಿಕೆಯಲ್ಲಿ  ಜರುಗಿತು.

ಸಭೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಕುರಿತು ಇಲಾಖಾವಾರು ಅಧಿಕಾರಿಗಳು ವಿವರಿಸಿದರು.


ಗೃಹ ಲಕ್ಷ್ಮೀ ಯೋಜನೆ ಅಡಿ ಸಲ್ಲಿಸಿದ ಅರ್ಜಿಗಳಲ್ಲಿ ಎಲ್ಲರಿಗೂ ಹಣ ಬರುತ್ತಿವೆ. ಬಾಕಿ ಇರುವ 95 ಜನರಿಗೆ ಐಟಿ, ಜಿಎಸ್‍ಟಿ, ಕೆವೈಸಿ ಕಾರಣಗಳಿಂದ ಬಾಕಿ ಉಳಿದಿರುವ ಕುರಿತು ಚರ್ಚಿಸಲಾಯಿತು. ಅನ್ನಭಾಗ್ಯ ಯೋಜನೆಯಡಿ ವಿತರಣೆಯಾಗುವ ಪಡಿತರದ ದುರಪಯೋಗ ಆಗದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕೆಂದು ಗೀತಾ ತಾವಂಶಿ ಅವರು ಹೇಳಿದರು.


ಸಭೆಯಲ್ಲಿ ಅನ್ನಭಾಗ್ಯ ಯೋಜನೆ ಬಗ್ಗೆ ಚರ್ಚಿಸಲಾಯಿತು. ಶಕ್ತಿ ಯೋಜನೆ ಬಗ್ಗೆ ಅಧಿಕಾರಿ ಬಸವರಾಜ ತೇರದಾಳ ಗೃಹ ಜ್ಯೋತಿ ಯೋಜನೆ ಬಗ್ಗೆ ಹೆಸ್ಕಾಂ ಅಧಿಕಾರಿಗಳು ವಿವರಿಸಿದರು.

ಸಭೆಯಲ್ಲಿ ಸಿದ್ದೇಶ್ವರ.ರಾ.ಕಾರದಕಟ್ಟಿ, ಇರ್ಷಾದ  ಬಯಕದಾರ, ಗೌಸ ನವಲೂರ. ಭರಮಪ್ಪ ಬಂಗಾರಿ. ರಾಜು ಚಲವಾದಿ, ತ್ರಿಸಿಲಾ ಜೈನ್, ಸುನಂದಾ ಕೋಲಕರ ಹಾಗೂ ಮಹಾನಗರ ಪಾಲಿಕೆಯ ಅಧಿಕಾರಿಗಳು ಅವರು ಭಾಗವಹಿಸಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ