Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಬ್ಸಿಡಿ ಸಾಲ ಕೊಡಿಸುವುದಾಗಿ ವಂಚನೆ : ಸಿಬಿಐ ತನಿಖೆಗೆ ಆಗ್ರಹಿಸಿ  ಶಾಸಕ ಗವಿಯಪ್ಪ ಇವರ ಮನೆ ಹತ್ತಿರ ಸಿಪಿಎಂ ಪ್ರತಿಭಟನೆಗೆ ಡಿ.ಹೆಚ್.ಎಸ್ ಬೆಂಬಲ




          ವಿಜಯ ನಗರ ( ಹೊಸಪೇಟೆ ): ಪ್ರಿಯಾಂಕ ಮಹಿಳಾ ಪತ್ತಿನ ಸಹಕಾರ ಸಂಘ ನಿಯಮಿತ (ರಿ) ಹೊಸಪೇಟೆ ---ಹೆಸರಿನಲ್ಲಿ ಕೇಂದ್ರ ಸರ್ಕಾರದಿಂದ ಸಬ್ಸಿಡಿ ಸಾಲ ಕೊಡಿಸುವುದಾಗಿ ನಂಬಿಸಿ, 300 ಕ್ಕೂ ಮೇಲ್ಪಟ್ಟು ಅಮಾಯಕ ಮಹಿಳೆಯರಿಗೆ, ಸಣ್ಣ ಸಣ್ಣ ದಲಿತ ಸಮುದಾಯದ ರೈತರಿಗೆ, ತರಕಾರಿ ಮಾರುವವರಿಗೆ ವಂಚಿಸಿ ಹತ್ತಾರು ಕೋಟಿ ದೋಚಿರುವ, ಬಿಜೆಪಿ -ಕಾಂಗ್ರೆಸ್ ನಲ್ಲಿ ಹಲವಾರು ವರ್ಷಗಳಿಂದ ಸಂಪರ್ಕ ಮತ್ತು ರಾಜ್ಯ ಮಟ್ಟದಲ್ಲಿ ಪಕ್ಷದ ಪದಾಧಿಕಾರಿಗಳು ಆಗಿರುವ ಪ್ರಿಯಾಂಕಾ ಜೈನ್,ಕವಿತಾ ಈಶ್ವರ ಸಿಂಗ್ ಮುಂತಾದವರ ವಿರುದ್ಧ ಸಿಬಿಐ ತನಿಖೆ ನಡೆಸಬೇಕೆಂದು ಆಗ್ರಹಿಸಿ ಜೂಲೈ 20 ರಂದು ಶಾಸಕ ಗವಿಯಪ್ಪ ಇವರ ಮನೆ ಹತ್ತಿರ ನಡೆಸುವ ಸಿಪಿಎಂ ಪ್ರತಿಭಟನೆಗೆ ಬೆಂಬಲಿಸಿ, ದಲಿತ ಹಕ್ಕುಗಳ ಸಮಿತಿ ಹೊಸಪೇಟೆ ತಾಲೂಕು ಸಮಿತಿ ಭಾಗವಹಿಸಲು ಇಂದು ತೀರ್ಮಾನಸಿದೆ.

 

ಡಿ ಹೆಚ್ ಎಸ್ ತಾಲೂಕು ಅಧ್ಯಕ್ಷ ಎಂ.ಧನರಾಜ್ ಇವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಬಿ.ತಾಯಪ್ಪನಾಯಕ,ಎಸ್.ಸತ್ಯಮೂರ್ತಿ,ಬಿ.ರಮೇಶ್ ಕುಮಾರ್, ಮರಡಿ.ಜಂಬಯ್ಯನಾಯಕ ಮುಂತಾದವರು ಭಾಗವಹಿಸಿದ್ದರೆಂದು ಜಿಲ್ಲಾ ಅಧ್ಯಕ್ಷರಾದ ಮರಡಿ.ಜಂಬಯ್ಯನಾಯಕ ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ