Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭಕ್ತಿಪೂರ್ವಕ ಗಣೇಶ ಮೂರ್ತಿ ವಿಸರ್ಜನೆ



ಯರಗಟ್ಟಿ : ಪಟ್ಟಣದ ಲಕ್ಷ್ಮೀ ವೆಂಕಟೇಶ್ವರ ಗಜಾನನ ಯುವಕ ಮಂಡಳಿಯವರು ವಿನೂತನ ಪ್ರಯೋಗ ದೊಂದಿಗೆ ಗಣೇಶ ವಿಸರ್ಜನೆ ಮಾಡುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ.

ನೂರಾರು ಸಂತ ಮಂಡಳಿ ಭಜನಾ ಮೂಲಕ ಗಣೇಶ ವಿಸರ್ಜನೆ ಮಾಡಿದ್ದಾರೆ.

ಗಣೆಶೋತ್ಸವ ನಿಮಿತ್ತ ಪಟ್ಟಣದ ಬಹುತೇಕ ಮನೆಗಳಲ್ಲಿ ೫ ದಿನಗಳ ವರೆಗೆ ಪ್ರತಿಷ್ಟಾಪಿಸಿದ್ದ ಗಣೇಶ ಮೂರ್ತಿಗಳನ್ನು ಭಕ್ತಿಬಾವದಿಂದ ಪೂಜಿಸಿ ಸಂಭ್ರಮದಿಂದ ವಿಸರ್ಜಿಸಲಾಯಿತು.

ಮನೆಯ ಸದಸ್ಯರೆಲ್ಲರೂ ೫ ದಿನಗಳ ಕಾಲ ಮನೆಯಲ್ಲಿ ಪ್ರತಿಷ್ಠಾಪಿಸಲ್ಪಟ್ಟ ಗಣೇಶನಿಗೆ ದಿನಂಪ್ರತಿ ವಿವಿಧ ಹೂವುಗಳಿಂದ ಅಲಂಕರಿಸಿ ವಿವಿಧ ತೆರನಾದ ಮೋದಕಗಳನ್ನು, ಲಾಡು, ಹೋಳಿಗೆ, ಪಾಯಸ, ಕರಿಗಡುಬು, ಚಿತ್ರಾನ್ನ, ಅನೇಕ ತೆರನಾದ ಸಿಹಿ ತಿನಿಸುಗಳನ್ನು ನೈವೇದ್ಯ ಮಾಡಿ ಪೂಜೆ ಸಲ್ಲಿಸಿದರು.

ಸಂಜೆ ದಾರಿಯುದ್ದಕ್ಕೂ ಯುವಕರು, ಮಕ್ಕಳು ಪಟಾಕಿ ಸಿಡಿಸಿ ಸಂಭ್ರಮಿಸಿ, ಹಾಡಿನೊಂದಿಗೆ ಗಣಪತಿ ಬಪ್ಪಾ ಮೋರಯಾ, ಪುಡಚಾ ವರ್ಷಿ ಲವಕರ ಯಾ ಘೋಷಣೆಗಳನ್ನು ಕೂಗುತ್ತಾ ಸಮೀಪದ ತಂಗಡಗಿ ರಸ್ತೆಯಲ್ಲಿರುವ ಹೊಳೆಗೆ ತೆರಳಿ ಪೂಜೆ ಸಲ್ಲಿಸಿ ನದಿಯಲ್ಲಿ ವಿಸರ್ಜನೆ ಮಾಡಲಾಯಿತು.

ಈ ಕಾರ್ಯಕ್ಕೆ ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿಮಾಶಂಕರ ಗುಳೆದ ಹಾಗೂ ಮುರಗೋಡ ಸಿಪಿಐ ಆಯ್. ಎಂ. ಮಠಪತಿ ಯರಗಟ್ಟಿ ಪಟ್ಟಣದ ಎಲ್ಲಾ ಗಜಾನನ ಯುವಕ ಮಂಡಳಿ ಅಧ್ಯಕ್ಷ ಹಾಗೂ ಸದಸ್ಯರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಹೇಳಿಕೆ: ಈ ಬಾರಿ ತಾಲೂಕಾ ಆಡಳಿತ ಹಾಗೂ ಪಟ್ಟಣ ಪಂಚಾಯಿತಿಯಿಂದ ಸಾರ್ವಜನಿಕ ಗಣೇಶ ಮೂರ್ತಿಗಳ ವಿಸರ್ಜನೆಗೆ ಕ್ರೇನ್ ವ್ಯವಸ್ಥೆ ಮಾಡವು ಮೂಲಕ ಸಾರ್ವಜನಿಕ ಗಣೇಶ ವಿಸರ್ಜನೆ ಅನುಕೂಲ ಮಾಡಿದ್ದು ಸುಗಮ ವಿಸರ್ಜನೆ ಮಾಡಲಾಯಿತು ಹಾಗೂ ಪೊಲೀಸ್ ಇಲಾಖೆಯಿಂದ ಉತ್ತಮ ಬಂದೋಬಸ್ತ್ ವ್ಯವಸ್ಥೆ ಮಾಡಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡ ಪೊಲೀಸ್ ಇಲಾಖೆಗೆ ಹಾಗೂ ತಾಲೂಕಾ ಆಡಳಿತ, ಪಟ್ಟಣ ಪಂಚಾಯಿತಿ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿ ವರ್ಗದವರಿಗೆ ಧನ್ಯವಾದಗಳು.
ಈರಣ್ಣಾ ಮಠಪತಿ, ಮಾಜಿ ಗ್ರಾ. ಪಂ. ಸದಸ್ಯ, ಯರಗಟ್ಟಿ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ