Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಾ. ವೀರೇಂದ್ರ ಹೆಗಡೆ ಜನ್ಮದಿನದ ಪ್ರಯುಕ್ತ ಹಣ್ಣು, ಹಂಪಲು ವಿತರಣೆ

ಬೈಲಹೊಂಗಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯನ್ನು ಸ್ಥಾಪಿಸಿ ಕರ್ನಾಟಕ ರಾಜ್ಯದ ಬಡವರ,ರೈತರ,ಹಾಗೂ ಗ್ರಾಮೀಣ ಮಹಿಳೆಯರ ಸರ್ವಾಂಗೀಣ ಆರ್ಥಿಕ ಹಾಗೂ ಸಾಮಾಜಿಕ ಸಬಲೀಕರಣಕ್ಕೆ ಕಾರಣೀಕರ್ತರಾದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಗೌರವಾನ್ವಿತ ಅಧ್ಯಕ್ಷರಾದ ಡಾ.ಡಿ ವೀರೇಂದ್ರ ಹೆಗ್ಗಡೆ ಅವರಿಗೆ ಹುಟ್ಟು ಹಬ್ಬದ ಪ್ರಯುಕ್ತ  ಬೈಲಹೊಂಗಲದ ನಿರಾಶ್ರಿತರ ಸಂಸ್ಕೃತಿ ಪೌಂಡೆಷನ್‌ ನಿರಾಶ್ರಿತರ ಆಶ್ರಮ ಆಶ್ರಯನಗರದಲ್ಲಿ  ವೃಧ್ಧರಿಗೆ ಹಣ್ಣು ಹಂಪಲು ವಿತರಣೆ ಮಾಡುವ ಮೂಲಕ ಪೂಜ್ಯರ ಹುಟ್ಟು ಹಬ್ಬವನ್ನು ಆಚರಿಸಲಾಯಿತು. ಈ  ಕಾರ್ಯಕ್ರಮಕ್ಕೆ  ಬೈಲಹೊಂಗಲ ನಗರಸಭೆ ಅಧ್ಯಕ್ಷರಾದ ವಿಜಯ ಬೋಳಣ್ಣವರ, ಪತ್ರಕರ್ತರ ಸಂಘದ ಅಧ್ಯಕ್ಷರಾದ ಮಹಾಂತೇಶ ತುರಮರಿ, ಜಿಲ್ಲಾ ನೀರ್ದೇಶಕರಾದ ಸತೀಶ ನಾಯ್ಕ್‌ ಹಾಗೂ ಜನಜಾಗೃತಿ ವೇದಿಕೆಯ ಸದಸ್ಯರಾರ ಉಮೇಶ ಮುಪ್ಪಯ್ಯನವರಮಠ, ರತ್ನಾ ಗೋಧಿ, ದಲಿತ ಸಂಘದ ಅಧ್ಯಕ್ಷರಾದ ಚಂದ್ರಿಕಾ ಕಳಂಕರ, ಸಂಸ್ಕೃತಿ ಪೌಂಡೆಷನ್‌ ಸಂಸ್ಥಾಪಕರಾದ ಶಿವಾನಂದ ಕೋಲಕಾರ ಬೈಲಹೊಂಗಲ ಯೋಜನಾಧಿಕಾರಿಗಳಾದ ವಿಜಯಕುಮಾರ ಎಮ್. ಜ್ಞಾನವಿಕಾಸ ಸಮನ್ವಯಾಧಿಕಾರಿಗಳಾದ ಶೈಲಾ ಜೆ. ಹಾಗೂ ಆಶ್ರಯನಗರ ಒಕ್ಕೂಟ ಅಧ್ಯಕ್ಷರಾದ ಶ್ರೀಮತಿ ಮೈರುನ್ನ ಅತ್ತರವಾಡ ಒಕ್ಕೂಟ ಅಧ್ಯಕ್ಷರು ಸೇವಾಪ್ರತಿನಿಧಿಗಳು ಹಾಗೂ ಸಮಸ್ತ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*