Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಾಸಕ ಯತ್ನಾಳರಿಂದ 20 ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಣೆ

 

ವಿಜಯಪುರ: ನಗರದ ಶ್ರೀ ಸಿದ್ದೇಶ್ವರ ಸಂಸ್ಥೆಯ ಡಾ.ಫ.ಗು.ಹಳಕಟ್ಟಿ ಸಭಾ ಭವನದಲ್ಲಿ ಮಂಗಳವಾರ‌ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ 2024-25ನೇ ಸಾಲಿನ ಹೊಲಿಗೆ ಯಂತ್ರ ಯೋಜನೆಯಡಿ ಆಯ್ಕೆ ಮಾಡಲಾದ ಫಲಾನುಭವಿಗಳಿಗೆ ಉಚಿತವಾಗಿ ಹೊಲಿಗೆ ಯಂತ್ರಗಳನ್ನು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ರವರು ವಿತರಿಸಿದರು.

ಸ್ವಯಂ ಉದ್ಯೋಗ ಕೈಗೊಂಡು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ವಿಜಯಪುರ ನಗರ ಮತಕ್ಷೇತ್ರದ ವ್ಯಾಪ್ತಿಯ 20 ಮಹಿಳೆಯರಿಗೆ ಉಚಿತವಾಗಿ ಹೊಲಿಗೆ ಯಂತ್ರಗಳನ್ನು ವಿತರಿಸಿ, ಶುಭ ಹಾರೈಸಿದರು. ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧಿಕಾರಿಗಳು, ಸಿಬ್ಬಂದಿ ಹಾಗೂ ಮಹಿಳೆಯರು ಉಪಸ್ಥಿತರಿದ್ದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ