Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ಶೂ ಮತ್ತು ಸಾಕ್ಸ್ ವಿತರಣೆ

 ಬಳ್ಳಾರಿ:  ಮಹಾನಗರದ 36ನೇ ವಾರ್ಡ್ ನ ಲಾಲ್ ಬಹದ್ದೂರ್ ಶಾಸ್ತ್ರಿ ನಗರದ ಸರ್ಕಾರಿ ಶಾಲೆಯಲ್ಲಿ ಶಾಲಾ ಅಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿಯ ವತಿಯಿಂದ 2024 25ನೇ ಸಾಲಿನ ಸರ್ಕಾರದ ವತಿಯಿಂದ ಕೊಡಲ್ಪಡುವ ಶೂ ಮತ್ತು ಸಾಕ್ಸ್  ಗಳನ್ನು ವಿತರಿಸಲಾಯಿತು,


 ಈ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷರಾದ ಜೆ ವಿ ಮಂಜುನಾಥ ಉಪಾಧ್ಯಕ್ಷರಾದ ಶ್ರೀಮತಿ ಸುಜಾತ ಹಾಗೂ ಕಾರ್ಯದರ್ಶಿಗಳು ಮತ್ತು ಶಾಲೆಯ ಪ್ರಭಾರಿ  ಮುಖ್ಯ ಗುರುಗಳಾದ  ಟಿ ರಾಜಶೇಖರ್, ಸಮಾಜ ಸೇವಕರು ಹಾಗೂ ಕನ್ನಡಪರ ಹೋರಾಟಗಾರರಾದ ಶಾಂತಿಧರ ದರಪ್ಪ, ದಾಸಪುರ ಅರುಣ್ ಕುಮಾರ್,  ಮುಖ್ಯಸ್ಥರಾದ  ಪ್ರವೀಣ್ ಗೌಡ, ಅಂಗನವಾಡಿ ಕಾರ್ಯಕರ್ತರಾದ ಶ್ರೀಮತಿ ಅನ್ನಪೂರ್ಣ, ಪೋಷಕರುಗಳಾದ ಶ್ರೀ ಲಿಂಗಣ್ಣ, ಹುಲಿಗೆಮ್ಮ, ಛಾಯಾ ಮಂಜುನಾಥ್, ಸುಜಾತಾ, ನಾಗರಾಜ, ಶಾಲಾ ಸಿಬ್ಬಂದಿ ವರ್ಗವರಾದ ಕೆ ಎಂ ಬಸವರಾಜ, ಶ್ರೀಮತಿ ಛಾಯಾ ಶ್ರೀಮತಿ ದುರ್ಗಮ್ಮ ಶ್ರೀಮತಿ ಸುಜಾತ, ಹಾಗೂ ಅಡುಗೆ ಸಿಬ್ಬಂದಿಗಳಾದ ಕವಿತಾ ಶಿವಮ್ಮ ರಮೀಜಾ ಬಿ. ಹಾಗೂ ಶಾಲೆಯ ಮುದ್ದು ಮಕ್ಕಳು ಉಪಸ್ಥಿತರಿದ್ದರು.


 ಈ ಸಂದರ್ಭದಲ್ಲಿ ಶಾಲೆಯ ಅಭಿವೃದ್ಧಿಗಾಗಿ ಉದ್ಯಮಿಗಳು ಹಾಗೂ ಸಮಾಜಸೇವಕರಾದ ಶ್ರೀ ಶಾಂತಿಧರ ದರಪ್ಪ ಅವರು ಶಾಲೆಗೆ 10000ಗಳನ್ನು ಕೊಡುಗೆಯಾಗಿ ನೀಡಿದರು, ಮತ್ತು ಬಿಲ್ವಾ ಸಂಸ್ಥೆಯ ಪ್ರವೀಣ್ ಗೌಡ ಹಾಗೂ ಅರುಣ್ ಕುಮಾರ್ ಅವರು ನಮ್ಮ ಶಾಲೆಯ ವಿದ್ಯಾರ್ಥಿಗಳಿಗೆ ಐಡಿ ಕಾರ್ಡ್ ಬೆಲ್ಟು ಟೈ ಗಳನ್ನು ಕೊಡುಸುವುದಾಗಿ ಭರವಸೆ ನೀಡಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ