ಬಳ್ಳಾರಿ,ಜೂ.26 ಗರ್ಭಪೂರ್ವ ಮತ್ತು ಪ್ರಸವಪೂರ್ವ ಭ್ರೂಣ ಲಿಂಗ ಪತ್ತೆ ತಂತ್ರ ವಿಧಾನಗಳ ಲಿಂಗ ಆಯ್ಕೆ ನಿಷೇಧ (ಪಿಸಿ ಮತ್ತು ಪಿಎನ್‍ಡಿಟಿ) ಕಾಯ್ದೆ 1994 ರ ಸಂಬಂಧ ಜೂ.27 ರಂದು ಸಂಜೆ 04 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದಲ್ಲಿ ಜಿಲ್ಲಾ ಸಲಹಾ ಸಮಿತಿ ಸಭೆ ಆಯೋಜಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ರಮೇಶ್ ಬಾಬು ಅವರು ತಿಳಿಸಿದ್ದಾರೆ.
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.