Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯರಗಟ್ಟಿ ಪ್ರಜಾಸೌಧ ನಿರ್ಮಾಣ ಸ್ಥಳ ಪರಿಶೀಲನೆ ಮಾಡಿದ ಜಿಲ್ಲಾಧಿಕಾರಿ

ಯರಗಟ್ಟಿ :ಜಿಲ್ಲಾಧಿಕಾರಿ ಮಹಮ್ಮದರೋಶನ ಯರಗಟ್ಟಿ ತಾಲ್ಲೂಕಿಗೆ ಶನಿವಾರ ಭೇಟಿ ನೀಡಿ ಸಚಿವ ಸಂಪುಟದಲ್ಲಿ ಅನುಮೋದನೆ ದೊರೆತ ಪ್ರಜಾಸೌಧ ಸ್ಥಳ ಪರಿಶೀಲನೆ ನಡೆಸಿದರು.
ಯರಗಟ್ಟಿಯಲ್ಲಿ ೮.೬೦ ಕೋಟಿ ವೆಚ್ಚದಲ್ಲಿ ಪ್ರಜಾಸೌಧ ನಿರ್ಮಾಣ ಮಾಡಲು ಆಡಳಿತಾತ್ಮಕ ಅನುಮೋದನೆ ದೊರೆತಿರುವ ಹಿನ್ನಲೆಯಲ್ಲಿ ಸ್ಥಳಕ್ಕೆ ಭೇಟಿನೀಡಿ ಪರಿಶೀಲಿಸಿ ಮಾತನಾಡಿ,ಎರಡು ವಾರಗಳ ನಂತರ ಕಾಮಗಾರಿ ಅನುಷ್ಠಾನ ಸಂಬಂಧ ತ್ವರಿತ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಹಾಗೂ ನೂತನ ತಾಲೂಕಿಗೆ ಶೀಘ್ರದಲ್ಲೇ ಸರ್ವೇ ಆಫೀಸ್ ಪ್ರಾರಂಭಿಸಲಾಗುವುದು ಎಂದರು.
ಈ ವೇಳೆ ತಹಶೀಲ್ದಾರ ಎಮ್ ವ್ಹಿ ಗುಂಡಪ್ಪಗೋಳ, ಲೋಕೋಪಯೋಗಿ ಇಲಾಖೆ ಅಧಿಕಾರಿ ಪ್ರಕಾಶ ಪಾಟೀಲ, ಎ.ಡಿ.ಎಲ್.ಆರ್ ಎಂ. ಆಯ್. ಬೆನಕಟ್ಟಿ, ಸರ್ವೇ ಅಧಿಕಾರಿ ಶ್ರೀಮಂತ ಬಡಿಗೇರ, ಶೀರಸ್ತದಾರ ಎಸ್. ಬಿ. ಕುಲಕರ್ಣಿ, ಗ್ರಾಮದ ಆಡಳಿತಾಧಿಕಾರಿಗಳಾದ ಯಲ್ಲಪ್ಪ ಭಾಂಗಿ, ಎಲ್. ಬಿ. ದಳವಾಯಿ, ಗ್ರಾಮ ಸಹಾಯಕರ ಮಡಿವಾಳಪ್ಪ ವನ್ನೂರ ಸೇರಿದಂತೆ ಅನೇಕರು ಇದ್ದರು.

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ