Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸ್ವಯಂ ಗಣತಿ: ಮಾಹಿತಿ ದಾಖಲಿಸಿದ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ


ಬಳ್ಳಾರಿ,ಏ.03.
ಕೇಂದ್ರ ಸರ್ಕಾರ ಹಮ್ಮಿಕೊಂಡಿರುವ ಜನ ಗಣತಿ 2027ರ ಅಂಗವಾಗಿ ಸ್ವಯಂ ಗಣತಿ ವ್ಯವಸ್ಥೆ ಪರಿಚಯಿಸಿದ್ದು, ಗುರುವಾರ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ನೂತನ ಜಿಲ್ಲಾಡಳಿತ ಭವನದ ತಮ್ಮ ಕಚೇರಿಯಲ್ಲಿ ಲ್ಯಾಪ್ ಟಾಪ್ ಮೂಲಕ ಸ್ವಯಂ ಗಣತಿ ಪ್ರಕ್ರಿಯೆಯಲ್ಲಿ ಭಾಗವಹಿಸಿ ತಮ್ಮ ಮಾಹಿತಿ ದಾಖಲಾತಿ ಪೂರ್ಣಗೊಳಿಸಿದರು.
“ನಮ್ಮ ಜನಗಣತಿ - ನಮ್ಮ ಅಭಿವೃದ್ಧಿ” ಎಂಬ ಧ್ಯೇಯ ವಾಕ್ಯದೊಂದಿಗೆ ಸರ್ಕಾರ ಜನಗಣತಿ 2027 ಹಮ್ಮಿಕೊಂಡಿದ್ದು, ಇದರ ಅಂಗವಾಗಿ ಸರ್ಕಾರ ಸ್ವಯಂ ಗಣತಿ ವ್ಯವಸ್ಥೆಯನ್ನು ಪರಿಚಯಿಸಿದೆ. ಈ ಪ್ರಕ್ರಿಯೆ ಅತ್ಯಂತ ಸರಳ ಮತ್ತು ಸುರಕ್ಷಿತವಾಗಿದ್ದು, ನಾಗರಿಕರು ಯಾವುದೇ ಆತಂಕವಿಲ್ಲದೇ ಸ್ವಯಂ ಮಾಹಿತಿಯನ್ನು ದಾಖಲಿಸಬಹುದಾಗಿದೆ.
2026 ರ  ಏಪ್ರಿಲ್ 15 ರವರೆಗೆ ಎಲ್ಲಾ ನಾಗರಿಕರು ಅಧಿಕೃತ ಪೋರ್ಟಲ್ https://se.census.gov.in ಮೂಲಕ ತಮ್ಮ ಮಾಹಿತಿಯನ್ನು ಆನ್ ಲೈನ್ ನಲ್ಲಿ  ದಾಖಲಿಸಿಕೊಳ್ಳಬಹುದು ಎಂದು ಅವರು ಕರೆ ನೀಡಿದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*