LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Dharwad

ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಮತದಾನ ಮಾಡಿದ ಜಿಲ್ಲಾಧಿಕಾರಿ ಸ್ನೇಹಲ್.ಆರ್

ಧಾರವಾಡ ,24 ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ-2026ರ ಹಿನ್ನೆಲೆಯಲ್ಲಿ  ಜಿಲ್ಲಾಧಿಕಾರಿ ಸ್ನೇಹಲ್.ಆರ್ ಅವರು ಶುಕ್ರವಾರ ಮತದಾನ ಮಾಡಿದರು. ಧಾರವಾಡದ ಕರ್ನಾಟಕ ಕಲಾ ಕಾಲೇಜಿನ ಕರ್ನಾಟಕ ಕಾಲೇಜು ಮ್ಯಾನೇಜ್‌ಮೆಂಟ್, ವಿದ್ಯಾರ್ಥಿ ಮತ್ತು ಕಂಪ್ಯೂಟರ್ ವಿಜ್ಞಾನ ಮತ್ತು  ಬಿಬಿಎ ಕಟ್ಟಡದ ಕೊಠಡಿ ಸಂಖ್ಯೆ 2ರಲ್ಲಿ ಸ್ಥಾಪಿಸಲಾದ ಮತಗಟ್ಟೆಯಲ್ಲಿ ಅವರು ತಮ್ಮ ಮತ ಚಲಾಯಿಸಿದರು

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಬಾಗ: ಅಕ್ಟೋಬರ್ ೨೮ ರಿಂದ ಚೌಗುಲೆ ಶಿಕ್ಷಣ ಸಂಸ್ಥೆಯ ತ್ರಿದಿನ ಉತ್ಸವ ವಿಜೃಂಭಣೆಯಿಂದಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಮತದಾನ ಮಾಡಿದ ಜಿಲ್ಲಾಧಿಕಾರಿ ಸ್ನೇಹಲ್.ಆರ್ಮತಕ್ಷೇತ್ರ ವ್ಯಾಪ್ತಿಯ ಜಿಲ್ಲೆಗಳಲ್ಲಿ ಶಾಂತಿಯುತವಾಗಿ ಶೇ.75.62 ರಷ್ಟು ಮತದಾನ: ಚುನಾವಣಾಧಿಕಾರಿ ಕೆ.ಎಮ್.ಜಾನಕಿಚುನಾವಣಾ ನೀತಿ ಸಂಹಿತೆ ಹಿನ್ನೆಲೆ: ಬಳ್ಳಾರಿಯಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಸರಳ ಆಚರಣೆಬಳ್ಳಾರಿ ಜಿಲ್ಲೆಯಾದ್ಯಂತ ಅಕ್ಟೋಬರ್ 26 ರಿಂದ ಸುರಕ್ಷಿತ ಬಚ್‌ಪನ್ ಅಭಿಯಾನ': ಪೋಕ್ಸೊ ಕಾಯ್ದೆ ಕುರಿತು ಜಾಗೃತಿಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆಅಕ್ಟೋಬರ್ 29 ರಂದು ಬಳ್ಳಾರಿಯಲ್ಲಿ ಹಿರಿಯ ನಾಗರಿಕರಿಗೆ ಡಿಮೆನ್ಷಿಯಾ (ಮರುವಿನ ಕಾಯಿಲೆ) ಆರೋಗ್ಯ ತಪಾಸಣಾ ಶಿಬಿರಮಡಿಕೇರಿ ದಸರಾಕ್ಕೆ ತನ್ನದೇ ಆದ ವಿಶಿಷ್ಟ ಪರಂಪರೆ ಇದೆ: ಶಿವಾನಂದ ತಗಡೂರುSIR ರದ್ದುಗೊಳಿಸಲು ಎದ್ದೇಳು ಕರ್ನಾಟಕ ಸಂಘಟನೆಯಿಂದ ಪ್ರತಿಭಟನೆಟಿ ಹೆಚ್ ಎಂ ಬಸವರಾಜ್ ಗೆ ಸೂರ್ಯ ಕೀರ್ತಿ ಪ್ರಶಸ್ತಿ