ಬೆಳಗಾವಿ.ಭ್ರಷ್ಟ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳ ವಿರುದ್ಧ ಬಿಜೆಪಿಯಿಂದ ನಡೆಯುತ್ತಿರುವ ಬಳ್ಳಾರಿ ಚಲೋ ಪಾದಯಾತ್ರೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ ಅವರ ಜೊತೆಗೆ ಮಾಜಿ ಸಚಿವರು ಹಾಗೂ ಶಾಸಕರಾದ ಬಾಲಚಂದ್ರ ಜಾರಕಿಹೊಳಿ, ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ, ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ, ಮಾಜಿ ಶಾಸಕ ಮಹೇಶ ಕುಮಠಳ್ಳಿ ಹಾಗೂ ಪ್ರಮುಖರು ಪಾದಯಾತ್ರೆಯಲ್ಲಿ ಭಾಗಿಯಾದರು.