Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಿಕೆ ಶಿವಕುಮಾರ್ ಬದಲಾವಣೆಗೆ ಆಗ್ರಹಿಸಿಲ್ಲ: ಸಚಿವ ಸತೀಶ್ ಜಾರಕಿಹೊಳಿ ಯೂಟರ್ನ್

ಬೆಂಗಳೂರು, ಜನವರಿ 16: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೆ (ಕೆಪಿಸಿಸಿ) ಹೊಸ ಅಧ್ಯಕ್ಷರ ನೇಮಕವಾಗಬೇಕು ಎಂದು ಬುಧವಾರ ಬೆಳಗ್ಗೆ ಆಗ್ರಹಿಸಿದ್ದ ಸಚಿವ ಸತೀಶ್ ಜಾರಕಿಹೊಳಿ, ಹೈಕಮಾಂಡ್​​ನಿಂದ ಖಡಕ್ ಸಂದೇಶ ಬರುತ್ತಿದ್ದಂತೆಯೇ ಯೂಟರ್ನ್ ತೆಗೆದುಕೊಂಡಿದ್ದಾರೆ. ಬುಧವಾರ ರಾತ್ರಿ ಸಾಮಾಜಿಕ ಮಾಧ್ಯಮ ಫೇಸ್​ಬುಕ್ ಮೂಲಕ ಸ್ಪಷ್ಟೀಕರಣ ನೀಡಿದ ಅವರು, ತಮ್ಮ ಹೇಳಿಕೆಯನ್ನು ತಪ್ಪಾಗಿ ಬಿಂಬಿಸಲಾಗಿದೆ. ಡಿಕೆ ಶಿವಕುಮಾರ್ ಬದಲಾವಣೆಗೆ ಆಗ್ರಹಿಸಿಲ್ಲ ಎಂದು ಹೇಳಿದ್ದಾರೆ.





ನಾನು ಹೇಳಿದ್ದರಲ್ಲಿ ಕೆಲವು ಸತ್ಯಾಂಶಗಳಿವೆ. ಕೆಲವು ಇಲ್ಲದ ವಿಚಾರಗಳನ್ನು ವೈಭವೀಕರಿಸಲಾಗಿದೆ. ಡಿಕೆ ಶಿವಕುಮಾರ್ ಬದಲಾವಣೆ ಮಾಡಿ ಎಂದು ನಾನು ಹೇಳಿಲ್ಲ. ಪಕ್ಷದಲ್ಲಿ ಮುಂದಿನ ಸಂಘಟನೆಯ ದೃಷ್ಟಿಯಿಂದ ಕೆಲವೊಂದು ಬದಲಾವಣೆಗಳನ್ನು ಮಾಡಬೇಕೆಂದು ಸಲಹೆ ನೀಡಿದ್ದೇನಷ್ಟೆ. ಹಾಗೆಂದು ಡಿಕೆ ಶಿವಕುಮಾರ್ ಅವರನ್ನು ಬದಲಾವಣೆ ಮಾಡಿ ಎಂದು ಹೇಳಿಲ್ಲ, ಇಂದೂ ಹೇಳುತ್ತಿಲ್ಲ, ಮುಂದೆಯೂ ಹೇಳುವುದಿಲ್ಲ. ಆದರೆ, ಇವತ್ತಿನ ವೇಗದ ಸ್ಥಿತಿಯಲ್ಲಿ ನಾ ಹೇಳಿರುವುದನ್ನು ಜನ ತಪ್ಪಾಗಿ ಅರ್ಥ ಮಾಡಿಕೊಂಡಿದ್ದಾರೆ. ಹೈಕಮಾಂಡ್ ನಿರ್ಧಾರ ಮಾಡಬೇಕು ಎಂದಿರುವುದನ್ನು ಹೈಲೈಟ್ ಮಾಡಬೇಕಿತ್ತು ಎಂದು ಅವರು ಹೇಳಿದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*