LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಸಂಸತ್‌ನಲ್ಲಿ ಡಿಕೆ ಶಿವಕುಮಾರ್‌ ರಾಜೀನಾಮೆಗೆ ಆಗ್ರಹ; ಖರ್ಗೆ ಬಿಜೆಪಿಗೆ ತಿರುಗೇಟು

ನವದೆಹಲಿ : ಕರ್ನಾಟಕದಲ್ಲಿ ಅಲ್ಪಸಂಖ್ಯಾತರಿಗೆ ಶೇಕಡಾ 4ರಷ್ಟು ಮೀಸಲಾತಿ ಕುರಿತ ವಿಚಾರ ಇಂದು ರಾಜ್ಯಸಭೆಯಲ್ಲಿ ಕೋಲಾಹಲಕ್ಕೆ ಕಾರಣವಾಯಿತು. ಮುಸ್ಲಿಮರಿಗೆ ಮೀಸಲಾತಿಯ ಬಗ್ಗೆ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ ವಿವರಣೆಗೆ ಆಡಳಿತಾರೂಢ ಪಕ್ಷದ ಸದಸ್ಯರು ಒತ್ತಾಯಿಸಿದ್ದರಿಂದ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ವಾಗ್ವಾದ ನಡೆಯಿತು. ಬಳಿಕ ಸದನವನ್ನ ಮಧ್ಯಾಹ್ನಕ್ಕೆ ಮುಂದೂಡಬೇಕಾಯಿತು.


ಕರ್ನಾಟಕ ಉಪಮುಖ್ಯಮಂತ್ರಿ ಶಿವಕುಮಾರ್, ಭಾನುವಾರ ಕಾರ್ಯಕ್ರಮವೊಂದರಲ್ಲಿ, ರಾಜ್ಯದಲ್ಲಿ ಸಾರ್ವಜನಿಕ ಗುತ್ತಿಗೆಗಳಲ್ಲಿ ಅಲ್ಪಸಂಖ್ಯಾತರು ಮತ್ತು ಇತರ ಹಿಂದುಳಿದ ವರ್ಗಗಳಿಗೆ ನಾಲ್ಕು ಶೇಕಡಾ ಮೀಸಲಾತಿ ಒದಗಿಸುವ ಮಸೂದೆಯ ಕುರಿತು ಮಾತನಾಡಿದ್ದರು. ಈ ವಿಚಾರ ಸಂಸತ್​ನಲ್ಲಿ ಪ್ರಸ್ತಾಪವಾಗಿದೆ.


ಡಿಕೆಶಿ ಹೇಳಿಕೆ ಬಗ್ಗೆ ಕಿರಣ್​ ರಿಜಿಜು ಆರೋಪ ಏನು?: ಈ ಕುರಿತು ರಾಜ್ಯಸಭೆಯಲ್ಲಿ ಪ್ರತಿಕ್ರಿಯಿಸಿದ ಬಿಜೆಪಿ ಸಂಸದ ಕಿರಣ್ ರಿಜಿಜು, ಕಾಂಗ್ರೆಸ್ ಪಕ್ಷದ ಅತ್ಯಂತ ಹಿರಿಯ ಮತ್ತು ಜವಾಬ್ದಾರಿಯುತ ನಾಯಕ, ಸಾಂವಿಧಾನಿಕ ಹುದ್ದೆಯನ್ನು ಹೊಂದಿದ್ದು, ಮುಸ್ಲಿಂ ಸಮುದಾಯಕ್ಕೆ ಗುತ್ತಿಗೆಯಲ್ಲಿ ಮೀಸಲಾತಿ ಕಲ್ಪಿಸಲು ಸಂವಿಧಾನವನ್ನು ಬದಲಾಯಿಸಲು ಹೊರಟಿದ್ದೇವೆ ಎಂದು ಹೇಳಿದ್ದಾರೆ ಎಂದು ಆರೋಪಿಸಿದ್ದಾರೆ. ನಾವು ಈ ಹೇಳಿಕೆಯನ್ನು ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ. ಇದು ಭಾರತದ ಸಂವಿಧಾನದ ಮೇಲಿನ ಹಲ್ಲೆ ಆಗಿದೆ ಎಂದು ಅವರು ಆರೋಪ ಮಾಡಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ