Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಾರದಾ ವಿದ್ಯಾಪೀಠ ಶಾಲೆಯ ವಿದ್ಯಾರ್ಥಿನಿ ಜ್ಞಾನೇಶ್ವರಿ ಎಸ್‌ಎಸ್‌ಎಲ್‌ಸಿ‌ನಲ್ಲಿ ಉತ್ತಮ ಸಾಧನೆ

ಬಳ್ಳಾರಿ, ಏ.23: ನಗರದ ಖ್ಯಾತ ಶಿಕ್ಷಣ ಸಂಸ್ಥೆಯಾದ ಶಾರದಾ ವಿದ್ಯಾಪೀಠ ಶಾಲೆಯು 2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಗಮನಾರ್ಹ ಸಾಧನೆ ಮಾಡಿ ಗಮನ ಸೆಳೆದಿದೆ.
ಈ ಬಾರಿ ಶಾಲೆಯ ವಿದ್ಯಾರ್ಥಿನಿ ಎನ್. ಜ್ಞಾನೇಶ್ವರಿ 579 ಅಂಕಗಳನ್ನು ಪಡೆದು ಶೇ.93 ಫಲಿತಾಂಶದೊಂದಿಗೆ ಶಾಲೆಗೆ ಕೀರ್ತಿ ತಂದಿದ್ದಾರೆ. ಜೊತೆಗೆ ಅನೇಕ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿರುವುದು ಶಿಕ್ಷಣ ಕ್ಷೇತ್ರಕ್ಕೆ ಹೆಮ್ಮೆಯ ವಿಷಯವಾಗಿದೆ.
ಜ್ಞಾನೇಶ್ವರಿಯ ಸಾಧನೆಗೆ ಅವರ ಕಟ್ಟುನಿಟ್ಟಾದ ಪರಿಶ್ರಮ, ನಿರಂತರ ಅಭ್ಯಾಸ ಹಾಗೂ ಗುರಿ ಸಾಧನೆಗೆ ತೋರಿದ ಬದ್ಧತೆ ಪ್ರಮುಖ ಕಾರಣವಾಗಿದೆ. ಶಿಕ್ಷಕರ ಸಮರ್ಪಿತ ಬೋಧನೆ, ಸೂಕ್ತ ಮಾರ್ಗದರ್ಶನ ಹಾಗೂ ಪೋಷಕರಾದ ತಂದೆ ಓಬುಳಪತಿ ಮತ್ತು ತಾಯಿ ಪದ್ಮಾವತಿ ಅವರ ಪ್ರೋತ್ಸಾಹವೂ ಈ ಯಶಸ್ಸಿನ ಹಿಂದೆ ಮಹತ್ವದ ಪಾತ್ರ ವಹಿಸಿದೆ ಎಂದು ಶಾಲೆಯ ಮುಖ್ಯೋಪಾಧ್ಯೆ ಕವಿತಾ ತಿಳಿಸಿದ್ದಾರೆ.
ಶಾಲೆಯ ಆಡಳಿತ ಮಂಡಳಿ, ಶಿಕ್ಷಕ ವೃಂದ ಹಾಗೂ ಪೋಷಕರು ವಿದ್ಯಾರ್ಥಿಗಳ ಸಾಧನೆಗೆ ಅಭಿನಂದನೆ ಸಲ್ಲಿಸಿ, ಭವಿಷ್ಯದಲ್ಲಿ ಇನ್ನಷ್ಟು ಉನ್ನತ ಸಾಧನೆ ಮಾಡುವಂತೆ ಶುಭಾಶಯ ಕೋರಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ