Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಾವಯವ ಬಳಸಿ, ದಿನಾಲೂ ಯೋಗಾಸನ ಮಾಡಿ: ಬಸವರಾಜ ಹಿರೇಮಠ 

ನೇಸರಗಿ. ನಾವು ದಿನನಿತ್ಯ ಸಾವಯವ ಆಹಾರ ಪದಾರ್ಥಗಳನ್ನು ಬಳಕೆ ಮಾಡಿದರೆ ನಮ್ಮ ಅರೋಗ್ಯ ಸದೃಢವಾಗಿರುತ್ತೆ. ಹಾಗೆಯೇ ದಿನನಿತ್ಯ ಸರಳ ಯೋಗಾಸನಗಳನ್ನು ಮಾಡುವದರ ಮೂಲಕ ಶರೀರ ಗಟ್ಟಿ ಮಾಡಿಕೊಳ್ಳಿ ಎಂದು ವಿನಾಯಕ ಕಂಪ್ಯೂಟರ್ ವಿದ್ಯಾಲಯದ ಮುಖ್ಯಸ್ಥರಾದ ಬಸವರಾಜ ಹಿರೇಮಠ ಹೇಳಿದರು.


    ಅವರು ಸೋಮವಾರದಂದು ಇಲ್ಲಿನ ಶ್ರೀ ಚನ್ನವೃಷಬೇಂದ್ರ  ಅಜ್ಜನವರ ಮಠದಲ್ಲಿ ಆಯೋಜಿಸಲಾಗಿದ್ದ ವರದಶ್ರೀ ಪೌಂಡೇಷನ ವತಿಯಿಂದ ಸಿದ್ದ ಹನಿ ರಸ ಹಾಕುವ ಕಾರ್ಯಕ್ರಮದಲ್ಲಿ ಮಾತನಾಡಿದರು.

    ವರದಶ್ರೀ ಪೌಂಡೇಶನ ಸೇವಾ ಪ್ರತಿನಿಧಿ ಚಿದು ಚಿಟ್ರೆ ಈ ಸಿದ್ದಿ ಹನಿಯ ಉಪಯೋಗ, ಬಳಕೆ, ಆಗುವ ಅನುಕೂಲಗಳ ಕುರಿತು ತಿಳಿ ಹೇಳಿದರು.


  ಕಾರ್ಯಕ್ರಮದಲ್ಲಿ  ಹಿರಿಯರಾದ  ಮಲ್ಲಿಕಾರ್ಜುನ ಮದನಭಾವಿ, ಅಶೋಕ ಅಗಸಿಮನಿ, ಬಸಪ್ಪ ಚಿಕ್ಕೋಪ್ಪ,ವರದಶ್ರೀ ಪೌಡೇಶನ್ ಸೇವಾ ಪ್ರತಿನಿಧಿಗಳು, ಜಿಲ್ಲೆಯ ಅನೇಕ ಪಲಾನುಭವಿಗಳು, ನೇಸರಗಿ ಹಾಗೂ ಸುತ್ತಮುತ್ತಲಿನ ಜನತೆ ಭಾಗವಹಿಸಿದ್ದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*