LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಬೈಲಹೊಂಗಲದಲ್ಲಿ ವೈದ್ಯರ ದಿನ ಆಚರಣೆ




ಬೈಲಹೊಂಗಲ: ವೈಧ್ಯಕೀಯ ಲೊಕದಲ್ಲಿ ರೋಗಿಗಳಿಗೆ ಉತ್ತಮ ಸೇವೆಯನ್ನು ಒದಗಿಸಿ,  ಸಾಮಾಜಿಕವಾಗಿ ಉಚಿತ ಆರೋಗ್ಯ ಶಿಬಿರಗಳ ಮೂಲಕ ಆರೋಗ್ಯ ಸೇವೆಯನ್ನು ಮೈಗೂಡಿಸಿಕೊಂಡ ಮಲಪ್ರಭಾ ಮಲ್ಟಿಸ್ಪೇಶಲ್ ಆಸ್ಪತ್ರೆಯ ವೈದ್ಯರಾದ ಡಾ.ಬಸವರಾಜ ಮಹಾಂತಶೆಟ್ಟಿ, ಡಾ.ಮಂಜುನಾಥ ಮುದಕನಗೌಡರ, ಡಾ.ಶರಣಕುಮಾರ ಅಂಗಡಿ, ಡಾ. ಅಶೋಕ ದೊಡವಾಡ ಹಾಗೂ ಕರೆಯ ಮೇರೆಗೆ ಸೇವೆ ಸಲ್ಲಿಸುವ ಡಾ. ರವೀಂದ್ರ ಜಕನೂರ ಅವರಿಗೆ ನ್ಯಾಯವಾದಿಗಳಾದ ಎಫ್.ಎಸ್.ಸಿದ್ದನಗೌಡರ, ಎಮ್.ಎಮ್.ಅಬ್ಬಾಯಿ, ಬಸವರಾಜ ಬೈಲವಾಡ, ರಾಜಕುಮಾರ ಬೋಳಶೆಟ್ಟಿ, ನಾಡಿನ ಪೂಜ್ಯರು, ಜನಪ್ರತಿನಿಧಿಗಳು ಹಾಗೂ ಸಂಘ ಸಂಸ್ಥೆಗಳ ಪದಾಧಿಕಾರಿಗಳು ರಾಷ್ಟ್ರೀಯ ವೈದ್ಯ ದಿನದ ಶುಭಕೊರಿ ಅವರ ಸೇವೆಯನ್ನು ಶ್ಲಾಘೀಸಿದರು.






Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್