Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾಯಕ ಯಡಿಯೂರಪ್ಪ ಅವರಿಗೆ ಶುಭಕೋರಿದ ದೊಡ್ಡಗೌಡರ, ಮೆಟಗುಡ್ 

 

ನೇಸರಗಿ . ರಾಜ್ಯ ಬಿಜೆಪಿ ಬೆಳೆಸಿದ ಅಗ್ರಗಣ್ಯ ನಾಯಕ,ಹುಟ್ಟು ಹೋರಾಟಗಾರ, ದಕ್ಷಿಣ ಭಾರತದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಕಾರಣಿಭೂತ, ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ರಾಜಕೀಯ ಜೀವನಕ್ಕೆ ಬಂದು 50 ವರ್ಷವಾದ ಪ್ರಯುಕ್ತ ಅವರನ್ನು ಬೆಳಗಾವಿ ಜಿಲ್ಲೆಯ ಚನ್ನಮ್ಮನ ಕಿತ್ತೂರು ಮಾಜಿ ಶಾಸಕರು, ಬಿಡಿಸಿಸಿ ಬ್ಯಾಂಕ ನಿರ್ದೇಶಕರಾದ ಮಹಾಂತೇಶ ದೊಡ್ಡಗೌಡರ, ಬೈಲಹೊಂಗಲ ಉದ್ಯಮಿ ವಿಜಯ ಮೆಟಗುಡ, ಬೈಲಹೊಂಗಲ ತಾಲೂಕಾ ಬಿಜೆಪಿ ಮಂಡಳ ಅಧ್ಯಕ್ಷ ಸುಭಾಷ ತುರಮರಿ, ಬಿಜೆಪಿ ಹಿಂದುಳಿದ ವರ್ಗಗಳ ರಾಜ್ಯ ಉಪಾಧ್ಯಕ್ಷರಾದ ಸಂತೋಷ ಹಡಪದ, ಬೆಳಗಾವಿ ಜಿಲ್ಲಾ ಮಾಧ್ಯಮ ವಕ್ತಾರ ಸಚಿನ ಕಡಿ, ಪ್ರದೀಪ ದೊಡ್ಡಗೌಡರ ಹಾಗೂ ಬಿಜೆಪಿ ಮುಖಂಡರು, ಪಧಾಧಿಕಾರಿಗಳು, ಬಿಜೆಪಿ ಕಾರ್ಯಕರ್ತರು ಸೇರಿ ಬಿ ಎಸ್ ಯಡಿಯೂರಪ್ಪ ಅವರನ್ನು ಸತ್ಕರಿಸಿ, ಸನ್ಮಾನಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಾಯೋಗಿಕ ಅಧ್ಯಯನಕ್ಕೆ ಬಾಗಲಕೋಟೆ ಆಯ್ಕೆ : ಡಿಸಿ ಸಂಗಪ್ಪಮುಗಳಖೋಡ ಕೇಂದ್ರಕ್ಕೆ ಪ್ರಥಮ ಸ್ಥಾನ ಪಡೆದ ಅರ್ಪಿತಾ ಹಾಗೂ ಸಾಧನೆ ಗೈದ ವಿದ್ಯಾರ್ಥಿಗಳಿಗೆ  ಸತ್ಕಾರ ಪೊಲೀಸರ ಕಾರ್ಯಾಚರಣೆ ಕಳೆದುಹೋದ 27 ಮೊಬೈಲ್‌ಗಳು ಮಾಲೀಕರಿಗೆ ಹಸ್ತಾಂತರರೈತರಿಗೆ ಶೇ.೯೭ ರಷ್ಟು ಬಿಲ್ ಪಾವತಿ : ಬಾಕಿ ಪಾವತಿಗೆ ಗಡುವುಬಿ.ಎಸ್. ಯಡಿಯೂರಪ್ಪ ಅಭಿಮಾನೋತ್ಸವ" ಕೂಡಿ ಬಂತು ಕಂಕಣ ಬಲ" ನಾಟಕ ಪ್ರಯೋಗ, ಮತ್ತು ನಾಟಕದ ಕೃತಿ ಬಿಡುಗಡೆ   ಯೂಟ್ಯೂಬ್ ರೈತನ ಯಶೋಗಾಥೆ: ಸಾವಯವ ಕೃಷಿಯಲ್ಲಿ ನಿತೀಶ್ ರೆಡ್ಡಿ ಸಾಧನೆಬರಡಾಗಿದ್ದ ಭೂಮಿಯಲ್ಲಿ ಕೃಷಿ ಕ್ರಾಂತಿ: ಮೋಕಾ ಹೋಬಳಿಯ ರೈತ ಭೋಗಾ ರೆಡ್ಡಿಗೆ ‘ತಾಲ್ಲೂಕು ಮಟ್ಟದ ಶ್ರೇಷ್ಠ ಕೃಷಿಕ' ಪ್ರಶಸ್ತಿಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪ್ರಮಾಣವಚನ ಸ್ವೀಕಾರಬಿಎಸ್ಸಿ ಭೂವಿಜ್ಞಾನ ಪದವೀಧರನ ನೈಸರ್ಗಿಕ ಕೃಷಿ ಕ್ರಾಂತಿ